- Kannada News Photo gallery Haye Haye Yeh Majboori actress Urfi Javed lands in legal trouble for wearing this saree
Urfi Javed: ಬೇಕಾಬಿಟ್ಟಿ ಡ್ರೆಸ್ ಹಾಕುವ ಉರ್ಫಿ ಜಾವೇದ್ ಮೇಲೆ ಬಿತ್ತು ಕೇಸ್; ಸೀರೆಯಲ್ಲೂ ನಟಿಗೆ ಸಂಕಷ್ಟ
Haye Haye Yeh Majboori: ಉರ್ಫಿ ಜಾವೇದ್ ಅವರು ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಕೇಸ್ ಹಾಕಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.
Updated on: Oct 26, 2022 | 2:16 PM

Haye Haye Yeh Majboori actress Urfi Javed lands in legal trouble for wearing this saree

Haye Haye Yeh Majboori actress Urfi Javed lands in legal trouble for wearing this saree

ಉರ್ಫಿ ಜಾವೇದ್ ಅವರು ಈ ರೀತಿ ಬಟ್ಟೆ ಧರಿಸುವ ಮೂಲಕ ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಕೇಸ್ ಹಾಕಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉರ್ಫಿ ಜಾವೇದ್ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಯಾರು ಎಷ್ಟೋ ಟ್ರೋಲ್ ಮಾಡಿದರೂ ಉರ್ಫಿ ಜಾವೇದ್ ಅವರು ತಲೆ ಕೆಡಿಸಿಕೊಂಡವರಲ್ಲ. ಪ್ರತಿ ದಿನ ಅವರು ಚಿತ್ರ-ವಿಚಿತ್ರವಾದ ಬಟ್ಟೆಗಳನ್ನು ಧರಿಸಿ ಪೋಸ್ ನೀಡುತ್ತಾರೆ. ಅವರ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತದೆ.

ಬಿಗ್ ಬಾಸ್ ಒಟಿಟಿಯಲ್ಲಿ ಸ್ಪರ್ಧಿಸಿದ ಬಳಿಕ ಉರ್ಫಿ ಜಾವೇದ್ ಅವರ ಖ್ಯಾತಿ ಹೆಚ್ಚಿತು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ‘ಹಾಯ್ ಹಾಯ್ ಏ ಮಜ್ಬೂರಿ..’ ಹಾಡು 85 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.



















