AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು