ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಪೂಜೆಯಲ್ಲಿ ಭಾಗಿಯಾದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ
ಅಷ್ಟಬಂಧ ಬ್ರಹ್ಮ ಕುಂಬಾಭಿಷೇಕ ಹಾಗೂ ಪುನರ್ ಪ್ರತಿಷ್ಠಾಪನೆ ಪೂಜೆಯನ್ನು ಸಲ್ಲಿಸಿದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.
ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.
ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ