AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ನನ್ನ ಪಕ್ಕ ಕುಳಿತುಕೊಳ್ಳುತ್ತಿರಲಿಲ್ಲ’: ಧೋನಿ ಬಗ್ಗೆ ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ಸಚಿನ್ ತೆಂಡೂಲ್ಕರ್

ಐಪಿಎಲ್ 2024 ರ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಧೋನಿ ಮತ್ತು ಕೊಹ್ಲಿ ತಂಡ ಮುಖಾಮುಖಿಯಾಗಿದೆ. ಆದರೆ ಪಂದ್ಯಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಐಪಿಎಲ್​ ಪಂದ್ಯ ಆಯೋಜಕರೊಂದಿಗೆ ಮಾತನಾಡಿದ್ದು, ಎಂಎಸ್ ಧೋನಿ ಬಗ್ಗೆ ಕೆಲ ಕುತೂಹಲಕಾರಿ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 22, 2024 | 11:09 PM

Share
ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನ ಜಿಯೋ ಸಿನಿಮಾ ಆಯೋಜಕರೊಂದಿಗೆ ಮಾತನಾಡಿದ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್​ ಎಂಎಸ್ ಧೋನಿ ಅವರೊಂದಿಗಿನ ಆರಂಭಿಕ ದಿನಗಳನ್ನು ಹಂಚಿಕೊಂಡಿದ್ದಾರೆ.

1 / 5
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಅತ್ಯಂತ ನಾಚಿಕೆ ಸ್ವಭಾವದವರಾಗಿದ್ದರು. ಹೀಗಾಗಿ ಅವರು ಆರಂಭಿಕ ದಿನಗಳಲ್ಲಿ ನನ್ನೊಂದಿಗೆ ಹೆಚ್ಚಾಗಿ ಮಾತನಾಡುತ್ತಿರಲ್ಲಿ ಎಂಬ ಕುತೂಹಕಾರಿ ವಿಚಾರಗಳನ್ನು ಸಚಿನ್ ತೆಂಡೂಲ್ಕರ್ ಬಿಚ್ಚಿಟ್ಟಿದ್ದಾರೆ.

2 / 5
ಧೋನಿ ಅವರು ಇತರೆ ಕ್ರಿಕೆಟಿಗರಿಗೆ ತಮ್ಮ ಬೋರ್ಡಿಂಗ್ ಪಾಸ್ ಅನ್ನು ನೀಡುತ್ತಿದ್ದರು. ಹಾಗಾಗಿ ಅವರು ನನ್ನ ಪಕ್ಕದಲ್ಲಿ ಕುಳಿತುಕೊಂಡಿಲ್ಲ ಎಂದು ಹೇಳಿದ್ದಾರೆ.

3 / 5
ಈ ವಿಚಾರ ಸಚಿನ್ ತೆಂಡೂಲ್ಕರ್​​ ಅವರಿಗೆ ಕೆಲ ವರ್ಷಗಳ ಬಳಿಕ ಗೊತ್ತಾಗಿದೆ. ಅನೇಕ ಆಟಗಾರರು ನನಗೆ 'ಅವರು (ಧೋನಿ) ನಿಮ್ಮ ಪಕ್ಕದಲ್ಲಿ ಆಸನವನ್ನು ಪಡೆಯುತ್ತಾರೆ, ಆದರೆ ಅವರು ಸದ್ದಿಲ್ಲದೆ ಇತರೆ ಆಟಗಾರರಿಗೆ ಬೋರ್ಡಿಂಗ್ ಪಾಸ್ ನೀಡುವುದರೊಂದಿಗೆ ತಮ್ಮ ಜಾಗವನ್ನು ಬದಲಾಯಿತ್ತಾರೆ ಎಂದು ಹೇಳಿದ್ದಾರೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕತ್ವದಿಂದ ಕೆಳಗಿಳಿಯುವ ಎಂಎಸ್ ಧೋನಿ ನಿರ್ಧಾರದ ಬಗ್ಗೆ ಭಾರತದ ದಂತಕಥೆ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಸಹ ಮಾತನಾಡಿದ್ದಾರೆ.

5 / 5

Published On - 11:07 pm, Fri, 22 March 24

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್