‘ಹೆಡ್ ಬುಷ್’ ಬೆಡಗಿ ಪಾಯಲ್ ರಜಪೂತ್; ನಟಿಯ ಸಿಂಪಲ್ ಗೆಟಪ್ಗೆ ಫ್ಯಾನ್ಸ್ ಫಿದಾ
Payal Rajput: ಬಹುಭಾಷಾ ನಟಿ ಪಾಯಲ್ ರಜಪೂತ್ ಕನ್ನಡಕ್ಕೆ ‘ಹೆಡ್ ಬುಷ್’ ಮೂಲಕ ಎಂಟ್ರಿ ಕೊಡಲಿದ್ದಾರೆ. ಇತ್ತೀಚೆಗೆ ನಟಿ ಹಂಚಿಕೊಂಡಿರುವ ಸಿಂಪಲ್ ಗೆಟಪ್ನ ಫೋಟೋಗಳು ವೈರಲ್ ಆಗಿವೆ.
Updated on:Mar 01, 2022 | 5:15 PM
Share

ಟಾಲಿವುಡ್ನಲ್ಲಿ ಪಾಯಲ್ ರಜಪೂತ್ ಸಖತ್ ಫೇಮಸ್.

‘ಆರ್ಎಕ್ಸ್ 100’ ಚಿತ್ರದ ಮೂಲಕ ಅಪಾರ ಅಭಿಮಾನಿ ಬಳಗವನ್ನು ಪಾಯಲ್ ಸಂಪಾದಿಸಿದ್ದಾರೆ.

ಪ್ರಸ್ತುತ ನಟಿ ದೊಡ್ಡ ಯಶಸ್ಸಿಗೆ ಕಾಯುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್ ಆಗಿರುವ ನಟಿ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಬೋಲ್ಡ್ ಫೋಟೋಗಳ ಮೂಲಕವೂ ಪಾಯಲ್ ಸುದ್ದಿಯಾಗುವುದುಂಟು.

ಇತ್ತೀಚೆಗೆ ನಟಿ ಹಂಚಿಕೊಂಡಿರುವ ಸಿಂಪಲ್ ಲುಕ್ನ ಫೋಟೋಗಳು ವೈರಲ್ ಆಗಿವೆ.

ಕನ್ನಡಕ್ಕೆ ಧನಂಜಯ ನಟನೆಯ ಹೆಡ್ ಬುಷ್ ಮೂಲಕ ಪಾಯಲ್ ಎಂಟ್ರಿ ಕೊಡಲಿದ್ದಾರೆ.

ಪಾಯಲ್ ರಜಪೂತ್
Published On - 9:51 am, Tue, 1 March 22
Related Photo Gallery
ಮಹಾರಾಷ್ಟ್ರದಲ್ಲಿ ಹೈಡ್ರಾಮಾ; ರಾಜೀನಾಮೆಗೆ ಸಿದ್ಧ ಎಂದ ಉದ್ಧವ್ ಠಾಕ್ರೆ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ
ನಿಜವಾಗಿಯೂ ಡಿಪ್ರೆಶನ್ ಎಂದರೇನು? ಲಕ್ಷಣಗಳು ಯಾವ ರೀತಿ ಕಾಣಿಸಿಕೊಳ್ಳುತ್ತೆ?
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ರೇವಣ್ಣ



