AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Payal Rajput: ‘ಹೆಡ್​ ಬುಷ್’ ನಾಯಕಿಗೆ ಸಿಗುತ್ತಾ ಯಶಸ್ಸು? ದೊಡ್ಡ ನಿರೀಕ್ಷೆಯಲ್ಲಿದ್ದಾರೆ ಪಾಯಲ್ ರಜಪೂತ್

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 16, 2023 | 6:30 AM

Share
ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

1 / 5
2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2 / 5
‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

3 / 5
ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ