ಹಸಿ ಹಸಿ ತೆಂಗಿನಕಾಯಿ ತಿಂದು ಸೌಂದರ್ಯ ಪೋಷಣೆ ಮಾಡಿಕೊಳ್ಳೀ, ಆರೋಗ್ಯವೂ ಸುಧಾರಿಸುತ್ತದೆ!

|

Updated on: Sep 28, 2024 | 3:04 AM

ಅಡುಗೆ ಪದಾರ್ಥವಾಗಿ ತೆಂಗಿನಕಾಯಿಯನ್ನು ಚಟ್ನಿ, ಸಾಂಬಾರ್ ಮುಂತಾದ ನಾನಾ ಆಹಾರಗಳಲ್ಲಿ ಪ್ರತಿದಿನ ಬಳಸಲಾಗುತ್ತದೆ. ಆದರೆ ಅದನ್ನು ಹಸಿಯಾಗಿಯೇ ತಿನ್ನುವುದರಿಂದ ಪ್ರಯೋಜನಗಳು ಹಲವಾರು ಇವೆ. ತೆಂಗಿನಕಾಯಿಯಲ್ಲಿ ವಿಟಮಿನ್ ಇ, ವಿಟಮಿನ್ ಬಿ, ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣ, ರಂಜಕ ಮತ್ತು ಖನಿಜಗಳು... ಹೀಗೆ ನೀವು ಹೇಳಿದಷ್ಟೂ ಹೇರಳವಾದ ಆರೋಗ್ಯಕಾರಿ ಅಂಶಗಳು ಸಮೃದ್ಧವಾಗಿವೆ. ಇದು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯ ಪೋಷಣೆಯಲ್ಲಿಯೂ ಕೆಲಸ ಮಾಡುತ್ತದೆ.

1 / 7

2 / 7
ಅಡುಗೆ ಪದಾರ್ಥವಾಗಿ ತೆಂಗಿನಕಾಯಿಯನ್ನು ಚಟ್ನಿ, ಸಾಂಬಾರ್ ಮುಂತಾದ ನಾನಾ ಆಹಾರಗಳಲ್ಲಿ ಪ್ರತಿದಿನ ಬಳಸಲಾಗುತ್ತದೆ. ಆದರೆ ಅದನ್ನು ಹಸಿಯಾಗಿಯೇ ತಿನ್ನುವುದರಿಂದ ಪ್ರಯೋಜನಗಳು ಹಲವಾರು ಇವೆ. ತೆಂಗಿನಕಾಯಿಯಲ್ಲಿ ವಿಟಮಿನ್ ಇ, ವಿಟಮಿನ್ ಬಿ, ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣ, ರಂಜಕ ಮತ್ತು ಖನಿಜಗಳು... ಹೀಗೆ ನೀವು ಹೇಳಿದಷ್ಟೂ ಹೇರಳವಾದ ಆರೋಗ್ಯಕಾರಿ ಅಂಶಗಳು ಸಮೃದ್ಧವಾಗಿವೆ.

3 / 7
ತೆಂಗಿನಕಾಯಿಯಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಚಯಾಪಚಯವನ್ನು ಸುಧಾರಿಸುತ್ತದೆ. ವಾಯು ಬಾಧೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಜೀರ್ಣಕ್ರಿಯೆಯ ಕಾರ್ಯವನ್ನು ಸುಧಾರಿಸುತ್ತದೆ. ತೆಂಗಿನಕಾಯಿಯಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ಕೂದಲಿನ ಆರೋಗ್ಯವನ್ನು ಕಾಪಾಡುವುದು ಮಾತ್ರವಲ್ಲದೆ ತ್ವಚೆಯನ್ನು ಆರೋಗ್ಯಕರವಾಗಿ ಮತ್ತು ಯೌವನದಿಂದ ಕಾಣುವಂತೆ ಮಾಡುತ್ತದೆ. ಚರ್ಮದ ಮೇಲಿನ ಸುಕ್ಕುಗಳು, ಮುಖದ ಮೇಲಿನ ಕಲೆಗಳನ್ನು ಹೋಗಲಾಡಿಸುತ್ತದೆ ಮತ್ತು ಸೂರ್ಯನ ಕಿರಣಗಳಿಂದ ಚರ್ಮವನ್ನು ರಕ್ಷಿಸುತ್ತದೆ.

4 / 7
ತೆಂಗಿನಕಾಯಿ ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್ಗಳು, ವಿವಿಧ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಹಸಿ ತೆಂಗಿನಕಾಯಿಯನ್ನು ತಿನ್ನುವುದರಿಂದ ಆರೋಗ್ಯಕರವಾಗಿ ತೂಕವನ್ನು ಕಳೆದುಕೊಳ್ಳಬಹುದು. ಇದು ಹಸಿವನ್ನು ನಿಯಂತ್ರಿಸುತ್ತದೆ. ಅತಿಯಾಗಿ ತಿನ್ನುವುದನ್ನು ಕಡಿಮೆ ಮಾಡುತ್ತದೆ. ಇದು ಹೆಚ್ಚಿನ ಕ್ಯಾಲೋರಿ ಸೇವನೆಯನ್ನು ತಡೆಯುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

5 / 7
ತೆಂಗಿನಕಾಯಿಯಲ್ಲಿರುವ ಆರೋಗ್ಯಕರ ಕೊಬ್ಬು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

6 / 7
ಹಸಿ ತೆಂಗಿನಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಸಮೃದ್ಧವಾಗಿವೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ದೇಹವು ಸೋಂಕುಗಳು, ವೈರಸ್ಗಳು ಮತ್ತು ಹಾನಿಕಾರಕ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

7 / 7
ಹಸಿ ತೆಂಗಿನಕಾಯಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್‌ನಂತಹ ಪ್ರಮುಖ ಖನಿಜಗಳಲ್ಲಿ ಸಮೃದ್ಧವಾಗಿದೆ. ಅವು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತವೆ. ಆದ್ದರಿಂದ ಇದರ ನಿಯಮಿತ ಸೇವನೆಯು ಆಸ್ಟಿಯೊಪೊರೋಸಿಸ್ ಸೇರಿದಂತೆ ಮೂಳೆ ಸಂಬಂಧಿತ ಅಸ್ವಸ್ಥತೆಗಳನ್ನು ತಡೆಯುತ್ತದೆ.