ಹೆಚ್ಚಿನವರು ಕೆಲವು ರೀತಿಯ ತರಕಾರಿಗಳನ್ನು ಹಸಿಯಾಗಿ ತಿನ್ನುತ್ತಾರೆ. ಕ್ಯಾರೆಟ್, ಬೀಟ್ರೂಟ್, ಎಲೆಕೋಸು, ಹೂಕೋಸು, ಟೊಮೆಟೊ, ಸೋರೆಕಾಯಿ ಹೀಗೆ ಹಸಿ ತರಕಾರಿಗಳನ್ನು ಸೇವಿಸುತ್ತಾರೆ. ಆದರೆ ಹಸಿ ತರಕಾರಿ ಮತ್ತು ಸೊಪ್ಪನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಅಲ್ಲವೇ? ಈ ಬಗ್ಗೆ ಅನೇಕರಿಗೆ ತಪ್ಪು ಕಲ್ಪನೆಗಳಿವೆ. ಆದರೆ, ಹಸಿ ತರಕಾರಿಗಳು ಹೆಚ್ಚು ಪ್ರಯೋಜನಕಾರಿ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ.