AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tip: ಈ ಚಿಕ್ಕ ಹಣ್ಣಿನಲ್ಲಿದೆ ಆರೋಗ್ಯದ ದೊಡ್ಡ ರಹಸ್ಯ

ಚೆರಿ ಹಣ್ಣು ವಿಟಮಿನ್ ಎ, ಸಿ, ಕೆ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಕಬ್ಬಿಣ, ಬೀಟಾ ಕ್ಯಾರೋಟಿನ್, ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jun 06, 2023 | 7:00 AM

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತು ಈ ಚೆರ್ರಿ  ಹಣ್ಣನ್ನು ನೋಡಿ ನೆನಪಾಗುತ್ತದೆ.
ಏಕೆಂದರೆ ಈ ಚಿಕ್ಕ ಹಣ್ಣಿನಲ್ಲಿ ಸಾಕಷ್ಟು ಮಿಟಮಿನ್​ಗಳು ಒಳಗೊಂಡಿವೆ. ಚೆರ್ರಿಗಳು 
ಸಿಹಿ ಮತ್ತು ಹುಳಿಯಿಂದ ಕೂಡಿರುತ್ತವೆ. ಈ ಚಿಕ್ಕ ಹಣ್ಣಿನಲ್ಲಿ 
ಸಾಕಷ್ಟು ಆರೋಗ್ಯಕಾರಿ ಗುಣಗಳು ಅಡಗಿವೆ. ವಿಟಮಿನ್ ಎ, ಸಿ, ಕೆ, ಫೈಬರ್, 
ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಕಬ್ಬಿಣ, ಬೀಟಾ ಕ್ಯಾರೋಟಿನ್, 
ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ.

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತು ಈ ಚೆರ್ರಿ ಹಣ್ಣನ್ನು ನೋಡಿ ನೆನಪಾಗುತ್ತದೆ. ಏಕೆಂದರೆ ಈ ಚಿಕ್ಕ ಹಣ್ಣಿನಲ್ಲಿ ಸಾಕಷ್ಟು ಮಿಟಮಿನ್​ಗಳು ಒಳಗೊಂಡಿವೆ. ಚೆರ್ರಿಗಳು ಸಿಹಿ ಮತ್ತು ಹುಳಿಯಿಂದ ಕೂಡಿರುತ್ತವೆ. ಈ ಚಿಕ್ಕ ಹಣ್ಣಿನಲ್ಲಿ ಸಾಕಷ್ಟು ಆರೋಗ್ಯಕಾರಿ ಗುಣಗಳು ಅಡಗಿವೆ. ವಿಟಮಿನ್ ಎ, ಸಿ, ಕೆ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಕಬ್ಬಿಣ, ಬೀಟಾ ಕ್ಯಾರೋಟಿನ್, ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ.

1 / 5
ನಿದ್ರಾಹೀನತೆ: ಈ ಚೆರ್ರಿ ಹಣ್ಣನ್ನು ನಿಯಮಿತವಾಗಿ ತಿನ್ನುವುದರಿಂದ ನಿದ್ರಾಹೀನತೆ ಕಡಿಮೆ ಆಗುತ್ತದೆ 
ಎನ್ನುತ್ತಾರೆ. ಇದರಲ್ಲಿನ ಮೆಲಟೋನಿನ್​ ಎಂಬ ಹಾರ್ಮೋನ್​ ನಿದ್ರೆಗೆ ಸಹಾಯ ಮಾಡುತ್ತದೆ.

ನಿದ್ರಾಹೀನತೆ: ಈ ಚೆರ್ರಿ ಹಣ್ಣನ್ನು ನಿಯಮಿತವಾಗಿ ತಿನ್ನುವುದರಿಂದ ನಿದ್ರಾಹೀನತೆ ಕಡಿಮೆ ಆಗುತ್ತದೆ ಎನ್ನುತ್ತಾರೆ. ಇದರಲ್ಲಿನ ಮೆಲಟೋನಿನ್​ ಎಂಬ ಹಾರ್ಮೋನ್​ ನಿದ್ರೆಗೆ ಸಹಾಯ ಮಾಡುತ್ತದೆ.

2 / 5
ಅಧಿಕ ರಕ್ತದೊತ್ತಡ: ಪೊಟ್ಯಾಸಿಯಮ್ ಅಧಿಕವಾಗಿರುವ ಚೆರಿಗಳನ್ನು ತಿನ್ನುವುದರಿಂದ 
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದಾಗಿದೆ. ಜೊತೆಗೆ ತೂಕ ಇಳಿಸಿಕೊಳ್ಳಲು 
ಬಯಸುವವರು ಈ ಚಿಕ್ಕ ಹಣ್ಣಿನ ದೊಡ್ಡ ಪರಿಹಾರ ಪಡೆದುಕೊಳ್ಳಬಹುದು.

ಅಧಿಕ ರಕ್ತದೊತ್ತಡ: ಪೊಟ್ಯಾಸಿಯಮ್ ಅಧಿಕವಾಗಿರುವ ಚೆರಿಗಳನ್ನು ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದಾಗಿದೆ. ಜೊತೆಗೆ ತೂಕ ಇಳಿಸಿಕೊಳ್ಳಲು ಬಯಸುವವರು ಈ ಚಿಕ್ಕ ಹಣ್ಣಿನ ದೊಡ್ಡ ಪರಿಹಾರ ಪಡೆದುಕೊಳ್ಳಬಹುದು.

3 / 5
ಹೃದಯಾಘಾತ: ಚೆರ್ರಿ ಹಣ್ಣಿನ ಸೇವನೆಯೂ ಹೃದಯಾಘಾತ, ಹೃದ್ರೋಗ, ಪಾರ್ಶ್ವವಾಯು 
ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಹೃದಯಾಘಾತ: ಚೆರ್ರಿ ಹಣ್ಣಿನ ಸೇವನೆಯೂ ಹೃದಯಾಘಾತ, ಹೃದ್ರೋಗ, ಪಾರ್ಶ್ವವಾಯು ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 5
ಕೂದಲು ಉದುರುವಿಕೆ: ಚೆರ್ರಿಯಲ್ಲಿರುವ ವಿಟಮಿನ್ ಬಿ ಮತ್ತು ಸಿ ಕೂದಲು 
ಉದುರುವಿಕೆಯನ್ನು ಕಡಿಮೆ ಮಾಡುತ್ತದೆ. ಇದು ಆರೋಗ್ಯಕರ ಕೂದಲು ಬೆಳವಣಿಗೆಗೂ
ಸಹ ಸಹಾಯ ಮಾಡುತ್ತದೆ.

ಕೂದಲು ಉದುರುವಿಕೆ: ಚೆರ್ರಿಯಲ್ಲಿರುವ ವಿಟಮಿನ್ ಬಿ ಮತ್ತು ಸಿ ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ. ಇದು ಆರೋಗ್ಯಕರ ಕೂದಲು ಬೆಳವಣಿಗೆಗೂ ಸಹ ಸಹಾಯ ಮಾಡುತ್ತದೆ.

5 / 5
Follow us
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
VIDEO: ಪವರ್​ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್