ಹೃದಯದ ಆರೋಗ್ಯಕ್ಕೆ ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ

ಬೆಳಗ್ಗೆ ಎದ್ದ ಕೂಡಲೆ ಖಾಲಿ ಹೊಟ್ಟೆಯಲ್ಲಿ ಸರಿಯಾದ ಪಾನೀಯಗಳನ್ನು ಸೇವಿಸುವುದು ಅಗತ್ಯ. ಈ ಪಾನೀಯಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಹಿಡಿದು ಉತ್ತಮ ರಕ್ತಸಂಚಲನವನ್ನು ಉತ್ತೇಜಿಸುವವರೆಗೆ ಹಲವಾರು ಪ್ರಯೋಜನಗಳನ್ನು ಒದಗಿಸಬೇಕು. ಆರೋಗ್ಯಕರ ಹೃದಯಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದಾದ 5 ಪಾನೀಯಗಳು ಇಲ್ಲಿವೆ.

ಸುಷ್ಮಾ ಚಕ್ರೆ
|

Updated on: Sep 21, 2023 | 7:49 AM

ಬಿಡುವಿಲ್ಲದ ದಿನಚರಿ, ಒತ್ತಡದ ಕೆಲಸ, ಅನಾರೋಗ್ಯಕರ ಜೀವನಶೈಲಿ ಹಾಗೂ ಆಹಾರಶೈಲಿ ಹೀಗೆ ನಾನಾ ಕಾರಣಗಳಿಂದ ಇತ್ತೀಚೆಗೆ ಹೃದಯದ ತೊಂದರೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗಿದೆ.

1 / 10
ನಾವು ಬೆಳಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಏನು ಸೇವಿಸುತ್ತೇವೆ ಎಂಬುದು ನಮ್ಮ ಆ ಇಡೀ ದಿನದ ಆರೋಗ್ಯ ಮತ್ತು ಮೂಡ್ ಅನ್ನು ನಿರ್ಧರಿಸುತ್ತದೆ.

2 / 10
ಹೀಗಾಗಿ, ಬೆಳಗ್ಗೆ ಎದ್ದ ಕೂಡಲೆ ಖಾಲಿ ಹೊಟ್ಟೆಯಲ್ಲಿ ಸರಿಯಾದ ಪಾನೀಯಗಳನ್ನು ಸೇವಿಸುವುದು ಅಗತ್ಯ. ಈ ಪಾನೀಯಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ಹಿಡಿದು ಉತ್ತಮ ರಕ್ತಸಂಚಲನವನ್ನು ಉತ್ತೇಜಿಸುವವರೆಗೆ ಹಲವಾರು ಪ್ರಯೋಜನಗಳನ್ನು ಒದಗಿಸಬೇಕು.

3 / 10
ಆರೋಗ್ಯಕರ ಹೃದಯಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದಾದ ಅಂತಹ 5 ಪಾನೀಯಗಳು ಇಲ್ಲಿವೆ.

4 / 10
1. ಬೆಚ್ಚಗಿನ ನಿಂಬೆ ನೀರು: ಒಂದು ಲೋಟ ಬೆಚ್ಚಗಿನ ನಿಂಬೆ ನೀರಿನಿಂದ ನಿಮ್ಮ ದಿನವನ್ನು ಪ್ರಾರಂಭಿಸಿ. ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

5 / 10
2. ಗ್ರೀನ್ ಟೀ: ಗ್ರೀನ್ ಟೀ ಕ್ಯಾಟೆಚಿನ್ ಎಂದು ಕರೆಯಲ್ಪಡುವ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದು ಹೃದಯದ ಆರೋಗ್ಯಕ್ಕೆ ಉಪಯುಕ್ತವಾಗಿದೆ. ಖಾಲಿ ಹೊಟ್ಟೆಯಲ್ಲಿ ಒಂದು ಕಪ್ ಗ್ರೀನ್ ಟೀ ಕುಡಿಯುವುದರಿಂದ ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಆಗುತ್ತದೆ. ಇದು ರಕ್ತನಾಳಗಳ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

6 / 10
3. ಬೀಟ್ರೂಟ್ ಜ್ಯೂಸ್: ಬೀಟ್‌ರೂಟ್ ಜ್ಯೂಸ್ ನೈಟ್ರೇಟ್‌ ಒಳಗೊಂಡಂತೆ ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ. ಇದು ರಕ್ತನಾಳಗಳನ್ನು ಹಿಗ್ಗಿಸುತ್ತದೆ. ಇದರಿಂದ ರಕ್ತದ ಹರಿವು ನಿಯಂತ್ರಣಕ್ಕೆ ಬರುತ್ತದೆ. ಬೆಳಿಗ್ಗೆ ಬೀಟ್ರೂಟ್ ಜ್ಯೂಸ್ ಕುಡಿಯುವುದು ನಿಮ್ಮ ಹೃದಯಕ್ಕೆ ಪ್ರಯೋಜನವನ್ನು ನೀಡುತ್ತದೆ.

7 / 10
4. ಅರಿಶಿನದ ಹಾಲು: ಅರಿಶಿನವು ಕರ್ಕ್ಯುಮಿನ್ ಅನ್ನು ಹೊಂದಿರುತ್ತದೆ. ಇದು ಪ್ರಬಲವಾದ ಉರಿಯೂತದ ಸಂಯುಕ್ತವಾಗಿದೆ. ಒಂದು ಟೀಚಮಚ ಅರಿಶಿನವನ್ನು ಬೆಚ್ಚಗಿನ ಹಾಲಿನೊಂದಿಗೆ ಬೆರೆಸಿ ಕುಡಿದರೆ ಅನೇಕ ಪ್ರಯೋಜನಗಳಿವೆ. ಇದು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಇದನ್ನು ನಿಯಮಿತವಾಗಿ ಸೇವಿಸಿದಾಗ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

8 / 10
5. ಕ್ರ್ಯಾನ್​ಬೆರಿ ಜ್ಯೂಸ್: ಕ್ರ್ಯಾನ್‌ಬೆರಿಗಳು ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್‌ಗಳಲ್ಲಿ ಸಮೃದ್ಧವಾಗಿವೆ. ಇದು ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಸಕ್ಕರೆ ಹಾಕದೆ ಕ್ರ್ಯಾನ್​ಬೆರಿ ಜ್ಯೂಸ್ ಸೇವಿಸಿ.

9 / 10
ಇದೆಲ್ಲದರ ಜೊತೆಗೆ ಬೆಳಗ್ಗೆ ಯಥೇಚ್ಛವಾಗಿ ನೀರು ಕುಡಿಯುವುದನ್ನು ಮರೆಯಬೇಡಿ. ಈ ಜ್ಯೂಸ್​ ಮತ್ತು ಟೀಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ನೋಡಿ. ಆ ದಿನವಿಡೀ ಉಲ್ಲಾಸಮಯವಾಗಿರುತ್ತದೆ ಹಾಗೂ ನಿಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ.

10 / 10
Follow us
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ