AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಚಹಾ ಸೇವನೆಯಿಂದ ಹೃದಯಾಘಾತ ಸಂಭವ ಕಡಿಮೆ; ಇತರೆ ಪ್ರಯೋಜನಗಳು ಇಲ್ಲಿವೆ

ಹೃದಯಾಘಾತ ಸಂಭವವನ್ನು ಕಡಿಮೆ ಮಾಡುವ ಕಪ್ಪು ಚಹಾದ ಸೇವನೆಯಿಂದ ಚರ್ಮ, ಕೂದಲಿನ ಆರೋಗ್ಯ ಸೇರಿದಂತೆ ಅನೇಕ ರೀತಿಯ ಪ್ರಯೋಜನಗಳು ಇವೆ.

TV9 Web
| Edited By: |

Updated on: Nov 27, 2022 | 6:00 AM

Share
ಸಂಶೋಧನೆಯ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಹಾಲಿನೊಂದಿಗೆ ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಆದರೆ ಮತ್ತೊಂದೆಡೆ, ಹಾಲು ಮತ್ತು ಸಕ್ಕರೆ ಇಲ್ಲದೆ ಚಹಾವನ್ನು ತಯಾರಿಸಿದರೆ, ಅದು ಕಪ್ಪು ಚಹಾ ಆಗುತ್ತದೆ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಊಟದ ಅಥವಾ ತಿಂಡಿ ಸೇವನೆಯ ಸ್ವಲ್ಪ ಸಮಯದ ನಂತರ ಬೆಚ್ಚಗಿನ ಕಪ್ಪು ಚಹಾವನ್ನು ಕುಡಿಯಲು ತಜ್ಞರು ಶಿಫಾರಸು ಮಾಡುತ್ತಾರೆ.

Health tips benefits of black tea reduces danger of heart attack health tips in kannada

1 / 5
ಬ್ಲ್ಯಾಕ್ ಟೀಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗುಣಗಳು ಹೃದಯವನ್ನು ಸುರಕ್ಷಿತವಾಗಿರಿಸುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಬ್ಲ್ಯಾಕ್ ಟೀ ಸೇವನೆಯಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಬ್ಲ್ಯಾಕ್ ಟೀ ಕುಡಿಯುವುದರಿಂದ ಹೃದಯದ ಸುತ್ತಲಿನ ಅಪಧಮನಿಗಳಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯಬಹುದು.

Health tips benefits of black tea reduces danger of heart attack health tips in kannada

2 / 5
Health tips benefits of black tea reduces danger of heart attack health tips in kannada

ಇದಲ್ಲದೆ, ಕಪ್ಪು ಚಹಾ ಸೇವನೆಯು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಬ್ಲ್ಯಾಕ್ ಟೀ ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ನಿಯಮಿತವಾಗಿ ಬ್ಲ್ಯಾಕ್ ಟೀ ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

3 / 5
Health tips benefits of black tea reduces danger of heart attack health tips in kannada

ಕಪ್ಪು ಚಹಾ ಋತುಬಂಧದ ಸಮಯದಲ್ಲಿ ಅನೇಕ ಸಮಸ್ಯೆಗಳಿಂದ ಮಹಿಳೆಯರಿಗೆ ಪರಿಹಾರ ನೀಡುತ್ತದೆ. ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆಗಳನ್ನು ಸರಿಪಡಿಸಲು ಈ ಚಹಾ ಸಹಾಯಕವಾಗಿದೆ.

4 / 5
Health tips benefits of black tea reduces danger of heart attack health tips in kannada

ನಿಮ್ಮನ್ನು ಹೆಚ್ಚು ಶಕ್ತಿಯುತವಾಗಿಡುವಂತೆ ಮಾಡುವ ಈ ಕಪ್ಪು ಚಹಾ, ಚರ್ಮ ಹಾಗೂ ಕೂದಲನ್ನು ಉತ್ತಮವಾಗಿಸುತ್ತದೆ. ಅಲ್ಲದೆ ಮಾನಸಿಕ ಗಮನವನ್ನು ಕಾಪಾಡಿಕೊಳ್ಳಲು ಹಾಗೂ ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

5 / 5
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು