
ಬಾದಾಮಿ ಹೆಚ್ಚಿನ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿಯನ್ನು ಹೊಂದಿರುತ್ತದೆ. ಬಾದಾಮಿ ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ನಿರ್ಮಿಸುತ್ತದೆ.

ಬ್ರೊಕೊಲಿ ಕ್ಯಾಲ್ಸಿಯಂ, ವಿಟಮಿನ್ ಕೆ ಮತ್ತು ಮೆಗ್ನೀಸಿಯಮ್ ಅನ್ನು ಒಳಗೊಂಡಿರುತ್ತದೆ, ಮೂಳೆಯ ಆರೋಗ್ಯವನ್ನು ಹೆಚ್ಚಿಸುತ್ತದೆ.

ಕ್ಯಾಲ್ಸಿಯಂ, ರಂಜಕ ಮತ್ತು ಮೆಗ್ನೀಸಿಯಮ್ ಅಂಶ ಸಮೃದ್ಧವಾಗಿರುವ ಚಿಯಾ ಸೀಡ್ಸ್ ಮೂಳೆಯ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಹಸಿರು ಸೊಪ್ಪುಗಳು ಮೂಳೆಗಳ ಆರೋಗ್ಯ ಮತ್ತು ಬಲಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಅನ್ನು ಹೊಂದಿರುತ್ತವೆ.

oranges

ಅಂಜೂರ ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಅನ್ನು ಒದಗಿಸಿ, ಮೂಳೆ ಸಾಂದ್ರತೆಯನ್ನು ಹೆಚ್ಚಿಸುತ್ತದೆ.