AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಐದು ಮಸಾಲೆಗಳಲ್ಲಿನ ಆರೋಗ್ಯದ ಪ್ರಯೋಜನಗಳು; ಪೌಷ್ಟಿಕತಜ್ಞರು ಹೇಳುವುದೇನು?

ರುಚಿ ಮತ್ತು ಸುವಾಸನೆಗಳ ಹೊರತಾಗಿ ಕೆಲವು ಮಸಾಲೆಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ. ಪೌಷ್ಟಿಕತಜ್ಞೆ ಅಂಜಲಿ ಮುಖರ್ಜಿ ಅವರು ಅನ್ವೇಷಿಸಿದ ಐದು ಮಸಾಲೆಗಳ ಆರೋಗ್ಯ ಪ್ರಯೋಜನಗಳ ಮಾಹಿತಿ ಇಲ್ಲಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 17, 2022 | 6:40 AM

Share
ರುಚಿ ಮತ್ತು ಸುವಾಸನೆಗಳ ಹೊರತಾಗಿ ಕೆಲವು ಮಸಾಲೆಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ. ಪೌಷ್ಟಿಕತಜ್ಞೆ ಅಂಜಲಿ ಮುಖರ್ಜಿ ಅವರು ಭಾರತೀಯ ಆಹಾರದಲ್ಲಿ ಹೆಚ್ಚು ಬಳಸಿದ ಐದು ಮಸಾಲೆಗಳ ಆರೋಗ್ಯ ಪ್ರಯೋಜನಗಳನ್ನು ಅನ್ವೇಷಿಸಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ಆರೋಗ್ಯದ ಪ್ರಯೋಜನಗಳು ಈ ಕೆಳಗಿನಂತಿವೆ.

Health Tips Health Benefits of Five Spices What do nutritionists say

1 / 6
ಏಲಕ್ಕಿ: ಏಲಕ್ಕಿ ಹೆಚ್ಚು ಆಮ್ಲಗಳನ್ನು ಉತ್ಪಾದಿಸಲು ಹೊಟ್ಟೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ, ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಅದ್ಭುತವಾದ ಮೌತ್ ಫ್ರೆಶ್ನರ್ ಕೂಡ ಆಗಿದೆ.

Health Tips Health Benefits of Five Spices What do nutritionists say

2 / 6
Health Tips Health Benefits of Five Spices What do nutritionists say

ಲವಂಗ: ಹಲ್ಲುನೋವಿನ ಸಂದರ್ಭದಲ್ಲಿ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

3 / 6
Health Tips Health Benefits of Five Spices What do nutritionists say

ಕರಿಮೆಣಸು: ಕರಿಮೆಣಸು ಉತ್ಕರ್ಷಣ ನಿರೋಧಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ರುಚಿಮೊಗ್ಗುಗಳಿಗೆ ಉತ್ತೇಜಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಹೊಟ್ಟೆಯ ಆಮ್ಲಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯಕವಾಗಿದೆ.

4 / 6
Health Tips Health Benefits of Five Spices What do nutritionists say

ದಾಲ್ಚಿನ್ನಿ: ಇದು ಸಾಮಾನ್ಯ ಶೀತಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ಮತ್ತು ಮಧುಮೇಹ ಪೂರ್ವ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ.

5 / 6
Health Tips Health Benefits of Five Spices What do nutritionists say

ಕೇಸರಿ: ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಒಳಗೊಂಡಿರುವ ಕೇಸರಿ, ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

6 / 6

Published On - 6:31 am, Sun, 17 July 22

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ