ಕೆಲವು ತರಕಾರಿಗಳು ಆರೋಗ್ಯಕ್ಕೆ ಬಹಳಷ್ಟು ಉಪಯುಕ್ತವಾಗಿದ್ದರೂ ಅವುಗಳಿಂದ ಅಡ್ಡಪರಿಣಾಮಗಳು ಕೂಡ ಉಂಟಾಗುತ್ತವೆ. ಆ ರೀತಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ 8 ತರಕಾರಿಗಳ ಬಗ್ಗೆ ಮಾಹಿತಿ ಇಲ್ಲಿದೆ. ಇವುಗಳನ್ನು ತಿನ್ನುವುದರಿಂದ ಅಪಾಯವೇನೂ ಇಲ್ಲದಿದ್ದರೂ ಈ ತರಕಾರಿಗಳು ನೀವು ಅಂದುಕೊಂಡಷ್ಟು ಒಳ್ಳೆಯವನೇನಲ್ಲ!