Health Tips: ವೀಳ್ಯದೆಲೆ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿಯಿರಿ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 10, 2023 | 9:08 PM

ಹಳ್ಳಿಗಳಲ್ಲಿ ಊಟ ಆದ ನಂತರ ವೀಳ್ಯದೆಲೆ ತಿನ್ನುವ ಅಭ್ಯಾಸವಿದೆ. ಈ ವೀಳ್ಯದೆಲೆಯನ್ನು ಕೆಲವರು ಹವ್ಯಾಸಕ್ಕೆ ತಿಂದರೆ, ಮತ್ತೆ ಕೆಲವರು ಆರೋಗ್ಯದ ದೃಷ್ಟಿಯಿಂದು ಸೇವನೆ ಮಾಡುತ್ತಾರೆ.

1 / 5
ವೀಳ್ಯದೆಲೆಯು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬಹಳ 
ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ವೀಳ್ಯದೆಲೆಯು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

2 / 5
ವೀಳ್ಯದೆಲೆ ಸೇವನೆಯಿಂದ ಬಾಯಿಯಲ್ಲಿನ ಬ್ಯಾಕ್ಟೀರಿಯಾ ನಾಶ ಮಾಡುತ್ತದೆ. ಜೊತೆಗೆ
ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

ವೀಳ್ಯದೆಲೆ ಸೇವನೆಯಿಂದ ಬಾಯಿಯಲ್ಲಿನ ಬ್ಯಾಕ್ಟೀರಿಯಾ ನಾಶ ಮಾಡುತ್ತದೆ. ಜೊತೆಗೆ ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

3 / 5
ಊಟದ ನಂತರ ವೀಳ್ಯದೆಲೆಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿಯಾಗಿದೆ.
ಚಯಾಪಚಯವನ್ನು ಹೆಚ್ಚಿಸುವುದರೊಂದಿಗೆ ರಕ್ತ 
ಪರಿಚಲನೆಯನ್ನು ಉತ್ತೇಜಿಸುತ್ತದೆ.

ಊಟದ ನಂತರ ವೀಳ್ಯದೆಲೆಯನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಹಕಾರಿಯಾಗಿದೆ. ಚಯಾಪಚಯವನ್ನು ಹೆಚ್ಚಿಸುವುದರೊಂದಿಗೆ ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ.

4 / 5
ವೀಳ್ಯದೆಲೆ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ 
ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಬಹಿರಂಗಪಡಿಸಿವೆ.

ವೀಳ್ಯದೆಲೆ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಬಹಿರಂಗಪಡಿಸಿವೆ.

5 / 5
ಉರಿಯೂತ ಮತ್ತು ಮಧುಮೇಹದಂತಹ ಮೆಲ್ಲಿಟಸ್ ನಿರ್ವಹಣೆಯಲ್ಲಿ
ಸಹಾಯ ಮಾಡುತ್ತದೆ.

ಉರಿಯೂತ ಮತ್ತು ಮಧುಮೇಹದಂತಹ ಮೆಲ್ಲಿಟಸ್ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ.

Published On - 9:08 pm, Fri, 10 February 23