ಓಟ್ಸ್​ನ ಅಡ್ಡಪರಿಣಾಮಗಳೇನು?; ಈ ವಿಷಯಗಳ ಬಗ್ಗೆ ನಿಮಗೂ ತಿಳಿದಿರಲಿ

Oats Side Effects: ಓಟ್ಸ್ ತುಂಬಾ ಆರೋಗ್ಯಕರ, ನಾರಿನಂಶ ಮತ್ತು ಕಡಿಮೆ ಕ್ಯಾಲೋರಿ ಅಂಶವನ್ನು ಹೊಂದಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇದು ಎಲ್ಲರಿಗೂ ಸೂಕ್ತವಲ್ಲದಿರಬಹುದು. ಓಟ್ಸ್​ ಕೆಲವರಿಗೆ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಸುಷ್ಮಾ ಚಕ್ರೆ
|

Updated on: Oct 28, 2023 | 11:26 AM

ಓಟ್ಸ್ ಅತ್ಯಂತ ಪೌಷ್ಟಿಕಾಂಶಭರಿತ ಆಹಾರವಾಗಿದ್ದು, ಪ್ರಪಂಚದಾದ್ಯಂತದ ಅತಿ ಹೆಚ್ಚು ಜನರು ಬೆಳಗ್ಗೆ ಇದನ್ನು ಸೇವಿಸುತ್ತಾರೆ.

1 / 17
 ಓಟ್ಸ್ ಮುಖ್ಯವಾಗಿ ಕಾರ್ಬೋಹೈಡ್ರೇಟ್ ಆಗಿದೆ. 100 ಗ್ರಾಂ ಓಟ್ಸ್ ಸುಮಾರು 389 ಕ್ಯಾಲೋರಿ ಶಕ್ತಿಯನ್ನು ನೀಡುತ್ತದೆ. ಓಟ್ಸ್​ನಲ್ಲಿ ಅಗತ್ಯ ಪೋಷಕಾಂಶಗಳು ಮತ್ತು ಥಯಾಮಿನ್, ಸತು, ಮೆಗ್ನೀಸಿಯಮ್, ಕಬ್ಬಿಣ, ಮ್ಯಾಂಗನೀಸ್, ರಂಜಕ ಮತ್ತು ಸೆಲೆನಿಯಂನಂತಹ ಖನಿಜಗಳು ಸಮೃದ್ಧವಾಗಿದೆ.

2 / 17
ಒಂದು ಬೌಲ್ ಓಟ್ ನಮ್ಮ ದೇಹದ ದೈನಂದಿನ ಅಗತ್ಯವಾದ ಫೈಬರ್, ಕೊಬ್ಬಿನಾಮ್ಲ, ವಿಟಮಿನ್ ಇ ಮತ್ತು ಪ್ರೋಟೀನ್‌ ಅನ್ನು ಒದಗಿಸುತ್ತದೆ.

3 / 17
ಓಟ್ಸ್ ಕರಗುವ ಫೈಬರ್ ಮತ್ತು ಬೀಟಾ-ಗ್ಲುಕನ್ ಅನ್ನು ಹೊಂದಿರುತ್ತದೆ. ಇದು ಜೀರ್ಣಶಕ್ತಿಯನ್ನು ಉತ್ತೇಜಿಸುತ್ತದೆ.

4 / 17
ಓಟ್ಸ್​ ನಮ್ಮ ದೇಹದ ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

5 / 17
ಓಟ್ಸ್​ನಲ್ಲಿ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದೆ. ಇದರಲ್ಲಿ ಫೈಬರ್‌ ಹೇರಳವಾಗಿದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

6 / 17
ಓಟ್ಸ್​ ಸೇವಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ.

7 / 17
ಓಟ್ಸ್​ ಕ್ಯಾನ್ಸರ್ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಓಟ್ಸ್ ಲಿಗ್ನಾನ್‌ಗಳಲ್ಲಿ ಸಮೃದ್ಧವಾಗಿದೆ. ಇದು ಅಂಡಾಶಯ, ಸ್ತನ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್‌ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

8 / 17
ಓಟ್ಸ್​ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ.

9 / 17
ಓಟ್ಸ್ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೇ, ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಓಟ್ಸ್ ತಿನ್ನುವುದರಿಂದ ನಿದ್ರೆಗೆ ಅಗತ್ಯವಾದ ಮೆಲಟೋನಿನ್ ಉತ್ಪಾದನೆಗೆ ಸಹಾಯವಾಗುತ್ತದೆ.

10 / 17
ಆದರೆ, ಓಟ್ಸ್​ ಸೇವನೆಯಿಂದ ಕೆಲವು ಅಡ್ಡ ಪರಿಣಾಮಗಳು ಕೂಡ ಇವೆ.

11 / 17
ಓಟ್ಸ್ ತುಂಬಾ ಆರೋಗ್ಯಕರ, ನಾರಿನಂಶ ಮತ್ತು ಕಡಿಮೆ ಕ್ಯಾಲೋರಿ ಅಂಶವನ್ನು ಹೊಂದಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇದು ಎಲ್ಲರಿಗೂ ಸೂಕ್ತವಲ್ಲದಿರಬಹುದು.

12 / 17
ಓಟ್ಸ್​ ಕೆಲವರಿಗೆ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಓಟ್ಸ್ ಸಾಮಾನ್ಯವಾಗಿ ಅಂಟುರಹಿತವಾಗಿರುತ್ತದೆ. ಕೆಲವೊಮ್ಮೆ ಓಟ್ಸ್ ಅನ್ನು ಕಾರ್ಖಾನೆಗಳಲ್ಲಿ ಸಂಸ್ಕರಿಸಿದಾಗ, ಇದು ಇತರ ಅಂಟು ಹೊಂದಿರುವ ಧಾನ್ಯಗಳೊಂದಿಗೆ ಬೆರೆತರೆ ಇದರಲ್ಲಿರುವ ಗ್ಲುಟನ್ ಅನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಜನರಿಗೆ ಸಮಸ್ಯೆಗಳನ್ನು ಉಂಟುಮಾಡಬಹುದು.

13 / 17
ರಕ್ತದಲ್ಲಿನ ಸಕ್ಕರೆಯ ಹೆಚ್ಚಳಕ್ಕೆ ಕಾರಣವಾಗಬಹುದು. ಮಧುಮೇಹಿಗಳಿಗೆ ಓಟ್ಸ್ ಸೂಕ್ತವಲ್ಲ. ಹೆಚ್ಚಿನ ಪ್ರಮಾಣದಲ್ಲಿ ಇದನ್ನು ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಹೆಚ್ಚಳಕ್ಕೆ ಕಾರಣವಾಗಬಹುದು.

14 / 17
ಹೀಗಾಗಿ, ಓಟ್ಸ್​ ಅನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಸುರಕ್ಷಿತವಾಗಿದೆ.

15 / 17
ಓಟ್ಸ್ ಕೆಲವರಿಗೆ ಅಲರ್ಜಿಯನ್ನು ಉಂಟುಮಾಡಬಹುದು. ಗೋಧಿಯಂತಹ ಇತರ ಧಾನ್ಯಗಳನ್ನು ಸೇವಿಸಿದರೆ ಅಲರ್ಜಿಯಾಗುವ ಜನರು ಓಟ್ಸ್‌ ತಿನ್ನುವುದರಿಂದಲೂ ಅಲರ್ಜಿಯನ್ನು ಅನುಭವಿಸಬಹುದು.

16 / 17
ತಜ್ಞರ ಪ್ರಕಾರ, ಓಟ್ಸ್​ನಲ್ಲಿ ರಂಜಕದ ಪ್ರಮಾಣ ತುಂಬಾ ಹೆಚ್ಚು. ಮೂತ್ರಪಿಂಡದ ತೊಂದರೆ ಇರುವವರಿಗೆ ಇದು ವಿಶೇಷವಾಗಿ ಅಪಾಯಕಾರಿ.

17 / 17
Follow us
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ

Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್