AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಉಗುರುಗಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡು ಬಂದರೆ ಎಚ್ಚರ ವಹಿಸಿ

ನಮ್ಮ ದೇಹದ ಪ್ರತಿಯೊಂದು ಭಾಗಗಳು ಕೂಡ ಒಂದಕ್ಕೊಂದು ಸಂಬಂಧವನ್ನು ಹೊಂದಿರುವುದ್ದರಿಂದ ಕಾಳಜಿ ವಹಿಸುವುದು ಅಗತ್ಯ. ಅದರಲ್ಲಿ ಉಗುರುಗಳ ಆರೋಗ್ಯವು ಅತ್ಯಂತ ಪ್ರಮುಖವಾಗಿದೆ.

TV9 Web
| Edited By: |

Updated on:Oct 28, 2022 | 2:47 PM

Share
ದುರ್ಬಲವಾದ ಉಗುರುಗಳು(Brittle nails): ಪೋಷಣೆಯ ಕೊರತೆ, ವಿಟಮಿನ್ ಎ, ಸಿ ಕೊರತೆವು ದುರ್ಬಲವಾದ ಉಗುರುಗಳಿಗೆ ಕಾರಣವಾಗುತ್ತದೆ. ಇಂತಹ ಉಗುರುಗಳು ತುಂಬಾ ಮೃದುವಾಗಿದ್ದು ಬೇಗ ಮುರಿಯುವ ಸಾಧ್ಯತೆ ಇದೆ.

Health Tips

1 / 6
ಹಳದಿ ಉಗುರುಗಳು(Yellow nails): ನಿಮ್ಮ ಉಗುರುಗಳು ಹಳದಿ ಬಣ್ಣವನ್ನು ಹೊಂದಿದ್ದರೆ ಆರೋಗ್ಯವಾಗಿಲ್ಲ ಎಂದರ್ಥ. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಿದ್ದರೆ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಸೂಚಿಸುತ್ತದೆ. ಆದಷ್ಟು ಉಗುರುಗಳನ್ನುಧೂಳು, ಕೊಳೆಗಳಿಂದ ಸ್ವಚ್ಚವಾಗಿಟ್ಟುಕೊಳ್ಳುವುದು ಉತ್ತಮ.

Health Tips

2 / 6
Health Tips

ಈ ತರಹದ ಉಗುರುಗಳು ನಿಮ್ಮ ಒತ್ತಡದಿಂದ ಹಿಡಿದು ಮೂತ್ರಪಿಂಡ ಮತ್ತು ಥೈರಾಯ್ಡ್ ಕಾಯಿಲೆಯವರೆಗೆ ಅನೇಕ ರೋಗಗಳ ಲಕ್ಷಣಗಳಿಗೆ ಕಾರಣವಾಗಬಹುದು. ಆದ್ದರಿಂದ ಉಗುರುಗಳ ಆರೋಗ್ಯದ ಬಗ್ಗೆಯು ಎಚ್ಚರ ವಹಿಸುವುದು ಅಗತ್ಯ.

3 / 6
Health Tips

ನಿಮ್ಮ ಕಾಲ್ಬೆರಳ ಉಗುರುಗಳ ಮೇಲೆ ಕಡು ಕೆಂಪು ಬಣ್ಣದ ಗೆರೆಗಳು ಕಂಡುಬಂದರೆ, ಈ ಚಿಹ್ನೆಗಳು ಹೃದಯದ ಸೋಂಕಿನ ಸೂಚನೆಯಾಗಿದೆ. ಏಕೆಂದರೆ ರಕ್ತನಾಳಗಳು ಒಡೆದಾಗ ಈ ರೀತಿಯಾಗಿ ಕಾಣಿಸುತ್ತದೆ. ಈ ಸ್ಥಿತಿಯನ್ನು ಸ್ಪ್ಲಿಂಟರ್ ಹೆಮರೇಜ್ ಎಂದು ಕರೆಯಲಾಗುತ್ತದೆ. ಆದ್ದರಿಂದ, ಇಂತಹ ಸೂಚನೆ ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

4 / 6
Health Tips

ಉಬ್ಬಿದ ಉಗುರುಗಳು (Nail clubbing): ನಿಮ್ಮ ಬೆರಳ ತುದಿಗಳು ಉಬ್ಬಿದ ರೀತಿಯಲ್ಲಿದ್ದರೆ ಸಾಮಾನ್ಯವಾಗಿ ಅದು ವಂಶ ಪಾರಂಪರ್ಯವಾಗಿಯು ಬಂದಿರಬಹುದು ಆದರ ಕುರಿತು ಭಯಬೇಡ. ಆದರೆ ಕೆಲವೊಮ್ಮೆ ಉಬ್ಬಿದ ಉಗುರುಗಳು ಶ್ವಾಸಕೋಶ ಅಥವಾ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಮುಂತಾದ ಗಂಭೀರ ಸ್ಥಿತಿಯ ಎಚ್ಚರಿಕೆಯ ಸಂಕೇತವಾಗಿದೆ.

5 / 6
Health Tips

ಉಗುರಿನ ಗೆರೆಗಳು (Lines on nails): ನಿಮ್ಮ ಉಗುರಿನ ಮೇಲೆ ಬಿಳಿ ಬಣ್ಣದ ಗೆರೆಗಳು ಕಂಡುಬಂದಲ್ಲಿ ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾಗಿದೆ ಎಂದರ್ಥ. ಈ ಸಮಸ್ಯಗೆ ಆದಷ್ಟು ಪೋಷಕಾಂಶಗಳಿರುವ ಅಹಾರವನ್ನು ಸೇವಿಸಿ.

6 / 6

Published On - 1:24 pm, Fri, 28 October 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!