ನಿಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುವ ಆಹಾರಗಳಿವು

Updated on: Jan 22, 2024 | 6:10 PM

ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು. ಇದೇ ರೀತಿ ಮೆದುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಇತರೆ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 7
ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು. 
ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು.

ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು. ಆಲ್ಕೋಹಾಲ್: ಆಲ್ಕೊಹಾಲ್ ಸೇವನೆಯು ಮೆದುಳಿನ ರಚನೆ ಮತ್ತು ಕಾರ್ಯವನ್ನು ಹಾನಿಗೊಳಿಸುತ್ತದೆ. ಇದು ವಿವಿಧ ಅರಿವಿನ ಸಮಸ್ಯೆಗಳಿಗೆ ಕಾರಣವಾಗಬಹುದು.

2 / 7

ಕರಿದ ಆಹಾರಗಳು: ಕರಿದ ಆಹಾರಗಳು ಟ್ರಾನ್ಸ್ ಕೊಬ್ಬುಗಳನ್ನು ಹೊಂದಿರುತ್ತವೆ. ಇದು ಅಡುಗೆ ಪ್ರಕ್ರಿಯೆಯಲ್ಲಿ ಹಾನಿಕಾರಕ ಸ್ವತಂತ್ರ ರಾಡಿಕಲ್​ಗಳನ್ನು ಬಿಡುಗಡೆ ಮಾಡಬಹುದು.

3 / 7

ಸಂಸ್ಕರಿಸಿದ ಮಾಂಸ: ಸಂಸ್ಕರಿತ ಮಾಂಸವನ್ನು ಸೇವಿಸುವುದರಿಂದ ಅರಿವಿನ ಕುಸಿತದ ಅಪಾಯವನ್ನು ಹೆಚ್ಚಿಸಬಹುದು. ಇದು ಉರಿಯೂತಕ್ಕೂ ಕಾರಣವಾಗಬಹುದು.

4 / 7

ಸಂಸ್ಕರಿಸಿದ ಆಹಾರಗಳು: ಸಂಸ್ಕರಿಸಿದ ಆಹಾರಗಳು ಕೃತಕ ಸಂರಕ್ಷಣೆ ಮತ್ತು ಅನಾರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ. ಇದು ನಮ್ಮ ಆರೋಗ್ಯದ ಮೇಲೆ ನೆಗೆಟಿವ್ ಪರಿಣಾಮಗಳನ್ನು ಬೀರಬಹುದು.

5 / 7

ಅಧಿಕ ಸೋಡಿಯಂ ಇರುವ ಆಹಾರಗಳು: ಹೆಚ್ಚು ಉಪ್ಪು ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಇದು ಮೆದುಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ.

6 / 7

ಸಕ್ಕರೆ ಪಾನೀಯಗಳು: ಸೋಡಾ ಮತ್ತು ಸಿಹಿಯಾದ ಪಾನೀಯಗಳು ಮೆದುಳಿನ ಕಾರ್ಯಚಟುವಟಿಕೆಗಳ ಕುಸಿತಕ್ಕೆ ಕಾರಣವಾಗಬಹುದು.

7 / 7

ಕೃತಕ ಸಿಹಿಕಾರಕಗಳು: ಕೃತಕ ಸಿಹಿಕಾರಕಗಳನ್ನು ಸೇವಿಸುವುದರಿಂದ ವ್ಯಕ್ತಿಯ ಅರಿವಿನ ಕ್ರಿಯೆಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು.

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us