Health Tips: ಬೆಳಿಗ್ಗೆ ಉತ್ತಮ ಮನಸ್ಥಿತಿಯಲ್ಲಿ ಎಚ್ಚರಗೊಳ್ಳಲು ಈ ಅಭ್ಯಾಸಗಳು ಸಹಾಯ ಮಾಡುಬಹುದು

ನಿಮ್ಮ ಬೆಳಿಗ್ಗಿನ ದಿನ ಸಂತೋಷವಾಗಿದ್ದರೆ ಖಂಡಿತ ಯಾವುದೇ ಕೆಲಸವನ್ನು ಮಾಡುಬಹುದು, ಮತ್ತು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 11, 2022 | 5:36 PM

ಬೆಳಿಗ್ಗೆ ನೀವು ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದಲ್ಲಿ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ನಿಮ್ಮ ಬೆಳಿಗ್ಗಿನ ದಿನ ಸಂತೋಷವಾಗಿದ್ದರೆ ಖಂಡಿತ ಯಾವುದೇ ಕೆಲಸವನ್ನು ಮಾಡುಬಹುದು, ಮತ್ತು ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಮ್ಮ ದಿನವನ್ನು ಸಂತೋಷವಾಗಿರಿಸಲು ಈ ಅಭ್ಯಾಸಗಳನ್ನು ಮಾಡಬಹುದು. ಬೆಳಿಗ್ಗೆ ಬೇಗ ಎದ್ದು ಕೆಲವೊಂದು ಕೆಲವೊಂದು ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು.

lifestyle news

1 / 6
ನೀವು ಮೊದಲು ಎದ್ದ ತಕ್ಷಣ ನಿಮ್ಮ ಫೋನ್​ಗಳನ್ನು ನೋಡುವುದು ಇದು ಅಭ್ಯಾಸವಾಗಿದೆ. ನಿಮ್ಮನ್ನು ಮೊದಲು ಎಚ್ಚರಗೊಳಿಸುವ ಫೋನ್ ಬೆಲ್ ಅದು ಡಿಸ್‌ಕನೆಕ್ಟ್ ಮಾಡಿ ಮತ್ತು ಹಾಸಿಗೆಯಲ್ಲಿ ಒಂದಿಷ್ಟು ನಿಮ್ಮ ಇಂದಿನ ಕೆಲಸದ ಬಗ್ಗೆ ಅಥವಾ ಯಾವ ಕಾರ್ಯವನ್ನು ಹೇಗೆ ಮಾಡಬೇಕು ಎಂಬುದನ್ನು ಯೋಚನೆ ಮಾಡಿ. ಇದು ನಿಮಗೆ ಸಿಲ್ಲಿ ಎನಿಸಬಹುದು ಆದರೆ ನಿಮ್ಮ ದಿನವನ್ನು ನೀವು ಇದರಿಂದ ಉತ್ತಮವಾಗಿರಸಬಹುದು. ಅಂದಿನ ಅನೇಕ ಎಲ್ಲ ವಿಚಾರಕ್ಕೂ ಸಿದ್ಧಪಡಿಸುತ್ತದೆ.

lifestyle news

2 / 6
lifestyle news

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದು ಉತ್ತಮ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ನಿಮ್ಮ ಕರುಳನ್ನು ಶುದ್ಧೀಕರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ನಿಮ್ಮ ಜೀರ್ಣಾಂಗವನ್ನು ನಿಯಂತ್ರಿಸುತ್ತದೆ.

3 / 6
lifestyle news

ಬೆಳಿಗ್ಗೆ ವ್ಯಾಯಾಮ ಮಾಡುವುದರಿಂದ ದಿನದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಖಿನ್ನತೆಯ ಲಕ್ಷಣಗಳನ್ನು ನಿವಾರಿಸಲು ಮತ್ತು ನಿಮ್ಮನ್ನು ಉತ್ತಮ ಮನಸ್ಥಿತಿಯಲ್ಲಿ ಇರಿಸಲು ಸಹಾಯ ಮಾಡುತ್ತದೆ. ದಿನವಿಡೀ ಆರೋಗ್ಯಕರವಾಗಿ ತಿನ್ನಲು ಇದು ನಿಮ್ಮನ್ನು ಪ್ರೋತ್ಸಾಹಿಸುತ್ತದೆ.

4 / 6
lifestyle news

lifestyle news

5 / 6
lifestyle news

ಬೆಳಗಿನ ಉಪಾಹಾರವು ಉತ್ತಮವಾಗಿರಬೇಕು ಮತ್ತು ಅದನ್ನು ಯಾವುದೇ ಕಾರಣಕ್ಕೂ ಅದನ್ನು ತಪ್ಪಿಸಿಕೊಳ್ಳಬಾರದು. ಇದು ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುವ ಮೂಲಕ ಮನಸ್ಸು ಮತ್ತು ದೇಹವನ್ನು ದಿನಕ್ಕೆ ಸಿದ್ಧಪಡಿಸುತ್ತದೆ. ಧಾನ್ಯಗಳು, ಪ್ರೋಟೀನ್‌ಗಳಾದ ಕಡಲೆಕಾಯಿ ಬೆಣ್ಣೆ, ಮಾಂಸ, ಕೋಳಿ, ಮೀನು ಅಥವಾ ಮೊಟ್ಟೆ, ಮೊಸರು, ಪಾರ್ಫೈಟ್‌ಗಳು ತಾಜಾ ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಪದಾರ್ಥಗಳನ್ನು ನಿಮ್ಮ ಉಪಹಾರ ದಿನಚರಿಯಲ್ಲಿ ಸೇರಿಸಿ.

6 / 6
Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ