AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಲವು ಆರೋಗ್ಯ ಸಮಸ್ಯೆಗಳಿಗೆ ಈ ಒಂದು ಹೂ ವರದಾನ

ನಾವೆಲ್ಲರೂ ದಾಸವಾಳ ಹೂವನ್ನು ನಮ್ಮ ಮನೆಯ ಹತ್ತಿರ ಅಥವಾ ಹೊರಗೆ ನೋಡಿರುತ್ತೇವೆ. ಜನರು ಈ ಹೂವನ್ನುದೇವರಿಗೆ ಅರ್ಪಿಸುತ್ತಾರೆ. ಆದಾಗ್ಯೂ, ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ದಾಸವಾಳ ಹೂವಿನ ಕೆಲವು ಅದ್ಭುತ ಪ್ರಯೋಜನಗಳನ್ನು ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on: Apr 16, 2023 | 7:00 AM

Share
ನಾವೆಲ್ಲರೂ ದಾಸವಾಳ ಹೂವನ್ನು ನಮ್ಮ ಮನೆಯ ಹತ್ತಿರ ಅಥವಾ ಹೊರಗೆ ನೋಡಿರುತ್ತೇವೆ. ಹೆಚ್ಚಾಗಿ ಜನರು ಈ ಹೂವನ್ನು
ದೇವರಿಗೆ ಅರ್ಪಿಸುತ್ತಾರೆ. ಆದಾಗ್ಯೂ, ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ದಾಸವಾಳ 
ಹೂವಿನ ಕೆಲವು ಅದ್ಭುತ ಪ್ರಯೋಜನಗಳನ್ನು ತಿಳಿಯಿರಿ

ನಾವೆಲ್ಲರೂ ದಾಸವಾಳ ಹೂವನ್ನು ನಮ್ಮ ಮನೆಯ ಹತ್ತಿರ ಅಥವಾ ಹೊರಗೆ ನೋಡಿರುತ್ತೇವೆ. ಹೆಚ್ಚಾಗಿ ಜನರು ಈ ಹೂವನ್ನು ದೇವರಿಗೆ ಅರ್ಪಿಸುತ್ತಾರೆ. ಆದಾಗ್ಯೂ, ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ದಾಸವಾಳ ಹೂವಿನ ಕೆಲವು ಅದ್ಭುತ ಪ್ರಯೋಜನಗಳನ್ನು ತಿಳಿಯಿರಿ

1 / 5
ನೀವು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ದಾಸವಾಳ ಹೂವು ನಿಮಗೆ ತುಂಬಾ ಉಪಯುಕ್ತವಾಗಿದೆ. 
ಈ ಹೂವಿನಲ್ಲಿ ಕಬ್ಬಿಣ ಅಂಶವು ಹೆಚ್ಚಾಗಿರುತ್ತದೆ. ಇದು ದೇಹದಿಂದ ರಕ್ತಹೀನತೆಯನ್ನು ನಿವಾರಿಸುತ್ತದೆ.

ನೀವು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ದಾಸವಾಳ ಹೂವು ನಿಮಗೆ ತುಂಬಾ ಉಪಯುಕ್ತವಾಗಿದೆ. ಈ ಹೂವಿನಲ್ಲಿ ಕಬ್ಬಿಣ ಅಂಶವು ಹೆಚ್ಚಾಗಿರುತ್ತದೆ. ಇದು ದೇಹದಿಂದ ರಕ್ತಹೀನತೆಯನ್ನು ನಿವಾರಿಸುತ್ತದೆ.

2 / 5
ದಾಸವಾಳ ಎಲೆಗಳ ಚಹಾವನ್ನು ಕುಡಿಯುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೇ
ಕೊಬ್ಬನ್ನು ಕಡಿಮೆ ಮಾಡುತ್ತದೆ.

ದಾಸವಾಳ ಎಲೆಗಳ ಚಹಾವನ್ನು ಕುಡಿಯುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೇ ಕೊಬ್ಬನ್ನು ಕಡಿಮೆ ಮಾಡುತ್ತದೆ.

3 / 5
ಈ ಹೂವಿನಲ್ಲಿ ಆಂಟಿ ಏಜಿಂಗ್ ಅಂಶಗಳಿದ್ದು, ಇದು ವೃದ್ಧಾಪ್ಯದಲ್ಲಿ ನಿಮ್ಮ ಸೌಂದರ್ಯವನ್ನು ಕಾಪಾಡುತ್ತದೆ. 
ಇದು ಸ್ವತಂತ್ರ ರಾಡಿಕಲ್ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ವಯಸ್ಸಾದ ಮೇಲೂ ಯಂಗ್ ಆಗಿ ಕಾಣಬೇಕೆಂದರೆ ದಾಸವಾಳ ಹೂವನ್ನು ಬಳಸಬಹುದು.

ಈ ಹೂವಿನಲ್ಲಿ ಆಂಟಿ ಏಜಿಂಗ್ ಅಂಶಗಳಿದ್ದು, ಇದು ವೃದ್ಧಾಪ್ಯದಲ್ಲಿ ನಿಮ್ಮ ಸೌಂದರ್ಯವನ್ನು ಕಾಪಾಡುತ್ತದೆ. ಇದು ಸ್ವತಂತ್ರ ರಾಡಿಕಲ್ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ವಯಸ್ಸಾದ ಮೇಲೂ ಯಂಗ್ ಆಗಿ ಕಾಣಬೇಕೆಂದರೆ ದಾಸವಾಳ ಹೂವನ್ನು ಬಳಸಬಹುದು.

4 / 5
ಪದೇ ಪದೇ ನೆಗಡಿ, ಕೆಮ್ಮು, ಜ್ವರದ ಸಮಸ್ಯೆಯಿಂದ ಬಳಲುತ್ತಿರುವವರು ಅದರಿಂದ ಮುಕ್ತಿ ಹೊಂದಲು ದಾಸವಾಳ ಹೂವನ್ನು ತಿನ್ನಬಹುದು ಎಂದು ತಜ್ಞರು ಹೇಳುತ್ತಾರೆ.

ಪದೇ ಪದೇ ನೆಗಡಿ, ಕೆಮ್ಮು, ಜ್ವರದ ಸಮಸ್ಯೆಯಿಂದ ಬಳಲುತ್ತಿರುವವರು ಅದರಿಂದ ಮುಕ್ತಿ ಹೊಂದಲು ದಾಸವಾಳ ಹೂವನ್ನು ತಿನ್ನಬಹುದು ಎಂದು ತಜ್ಞರು ಹೇಳುತ್ತಾರೆ.

5 / 5
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!