AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss Tips: ತೂಕ ನಷ್ಟಕ್ಕೆ ಬೆಳಿಗ್ಗೆ ಈ ಉಪಹಾರ ಪದ್ಧತಿಗಳನ್ನು ಪಾಲಿಸಿ

ತೂಕ ನಷ್ಟಕ್ಕೆ ಬಂದಾಗ ಬೆಳಗಿನ ಉಪಾಹಾರವು ಮುಖ್ಯವಾಗುತ್ತದೆ. ತೂಕ ನಷ್ಟಕ್ಕೆ ಸಹಾಯ ಮಾಡುವ ಕೆಲವು ಆರೋಗ್ಯಕರ ಉಪಹಾರ ಅಭ್ಯಾಸಗಳು ಇಲ್ಲಿವೆ.

TV9 Web
| Edited By: |

Updated on: Oct 19, 2022 | 6:30 AM

Share
ಪ್ರತಿದಿನ ನಮಗೆ ಹೊತ್ತಲ್ಲ ಹೊತ್ತಿನಲ್ಲಿ ಹಸಿವಾಗಲು ಮೂಲಕ ಕಾರಣಗಳು ಇವೆ. ಅದು ನಾವು ತಿನ್ನುವ ಆರೋಗ್ಯಕರವಲ್ಲದ ಆಹಾರದಿಂದಾಗಿರಬಹುದು.  ಈ ಬಗ್ಗೆ ಹೇಳಿರುವಂತೆ ಬೆಳಗಿನ ಉಪಾಹಾರ ಪದ್ಧತಿ ಹೇಗಿರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ.

health tips

1 / 6
ಹೊಟ್ಟೆ ತುಂಬಾ ತಿನ್ನಿ: ಪ್ರತಿದಿನ ಬೆಳಿಗ್ಗೆ ತುಂಬಾ ಸಮಯಪ್ರಜ್ಞೆಯಿಂದ ತಿಂಡಿ ತಿನ್ನಬೇಕು. ಒತ್ತಡದಲ್ಲಿ ತಿಂಡಿ ತಿನ್ನಬೇಡಿ. ಬೆಳಿಗ್ಗೆ ರಾತ್ರಿ ಮಾಡುವ ಊಟಕ್ಕಿಂತ ಹೆಚ್ಚು ಸೇವಿಸಬೇಕು.  ಇದರಿಂದ ನಿಮಗೆ ಬೇಗನೆ ಹಸಿವು ಆಗುವುದಿಲ್ಲ.

health tips

2 / 6
health tips

ಪ್ರೊಟೀನ್ ಆಹಾರ ಸೇವಿಸಿ: ನೀವು ಬೆಳಗ್ಗೆ ಅಧಿಕ ಪ್ರೊಟೀನ್ ಇರುವ ಆಹಾರವನ್ನು ನಿಯಮಿತವಾಗಿ ತಿನ್ನಬೇಕು. ಯಾಕೆಂದರೆ ಇದು ನಿಮ್ಮ ಆರೋಗ್ಯದ ಜೊತೆಗೆ ಕೊಬ್ಬಿನ ಹೆಚ್ಚಳವನ್ನು ತಪ್ಪಿಸುತ್ತದೆ. ಹಸಿವು ಕಡಿಮೆಗೊಳಿಸಿ ಹೆಚ್ಚಿನ ಕ್ಯಾಲೊರಿ ಇರುವ ಆಹಾರ ಪದಾರ್ಥಗಳನ್ನು ಸೇವಿಸದಂತೆ ನಿಮ್ಮನ್ನು ತಡೆಯುತ್ತದೆ

3 / 6
health tips

ಮೊಟ್ಟೆ ಸೇವನೆ ಉತ್ತಮ: ಮೊಟ್ಟೆಗಳು ಉತ್ತಮ ಆಹಾರವಾಗಿದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ ಆದರೆ ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಬೆಳಗಿನ ಉಪಾಹಾರದಲ್ಲಿ ಮೊಟ್ಟೆಗಳನ್ನು ಸೇವಿಸುವುದರಿಂದ ತೂಕ ನಷ್ಟ ಉಂಟಾಗುತ್ತದೆ.

4 / 6
health tips

ಬೆಳಗಿನ ಉಪಾಹಾರ ತಪ್ಪಿಸಬೇಡಿ: ತೂಕ ನಷ್ಟ ಮಾಡಿಕೊಳ್ಳಲು ಬೆಳಗ್ಗೆ ತಿಂಡಿ ತಿನ್ನುವುದನ್ನೇ ಸ್ಕಿಪ್​ ಮಾಡುತ್ತಾರೆ. ಆದರೆ ಇದು ತಪ್ಪು ಕಲ್ಪನೆ. ನೀವು ಬೆಳಗಿನ ಉಪಹಾರ ತಪ್ಪಿಸಿದರೆ ಅಧಿಕ ತೂಕ ಮತ್ತು ಸ್ಥೂಲಕಾಯದ ಹೆಚ್ಚಿನ ಅಪಾಯವನ್ನು ಹೊಂದುತ್ತೀರಿ.

5 / 6
health tips

ಆರೋಗ್ಯಕರ ಆಹಾರಗಳನ್ನು ಸೇವಿಸಿ: ನೀವು ತೂಕವನ್ನು ಕಡಿಮೆ ಮಾಡಲು ಆರೋಗ್ಯಕಾರವಾದ ಆಹಾರವನ್ನು ಸೇವನೆ ಮಾಡಬೇಕು. ನಿಮ್ಮ ಕ್ಯಾಲೊರಿಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಆರೋಗ್ಯಕರ ಆಹಾರವನ್ನು ಆರಿಸಿಕೊಳ್ಳಿ. ಫೈಬರ್‌ನಲ್ಲಿ ಸಮೃದ್ಧವಾಗಿರುವ ಆಹಾರಗಳನ್ನು ಸೇವನೆ ಮಾಡಿ. ಇದು ನಿಮ್ಮ ಹೃದಯದ ಆರೋಗ್ಯಕ್ಕೂ ಉತ್ತಮ.

6 / 6
Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ