Updated on: Sep 02, 2022 | 6:30 AM
ಮಹಿಳೆಯರು ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ದುಬಾರಿ ಸೌಂದರ್ಯವರ್ಧಕಗಳನ್ನು ಬಳಸುತ್ತಾರೆ. ಆದರೆ ಅಡುಗೆಮನೆಯಲ್ಲಿ ಸಿಗುವ ವಿಟಮಿನ್ ಸಿ ಸಮೃದ್ಧವಾಗಿರುವ ಟೊಮೇಟೊದಿಂದ ಅತಿ ಕಡಿಮೆ ಖರ್ಚಿನಲ್ಲಿ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು ಎಂಬುದು ನಿಮಗೆ ಗೊತ್ತೇ?
ವಿಟಮಿನ್ ಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಟೊಮೆಟೊದಿಂದ ತಯಾರಿಸಿದ ಐಸ್ ಕ್ಯೂಬ್‌ಗಳಿಂದ ತ್ವಚೆಯ ಆರೈಕೆಯನ್ನು ಕಾಪಾಡಿಕೊಳ್ಳುವುದು ತುಂಬಾ ಸುಲಭ.
healthy Skin beauty benefits of tomato ice cubes for your daily skincare routine