AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodagu Rain: ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ವರುಣಾರ್ಭಟ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

ಕೊಡಗು ಜಿಲ್ಲೆಯ ನಾಪೊಕ್ಲು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದ್ದು, ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಚಿತ್ರಗಳು ಇಲ್ಲಿವೆ ನೋಡಿ.

Ganapathi Sharma
|

Updated on: May 17, 2023 | 8:22 PM

Share
heavy rain at Napoklu Kodagu Tree and electricity pole fallen Karnataka weather predictions

ಕೊಡಗು ಜಿಲ್ಲೆಯ ನಾಪೊಕ್ಲು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದೆ. ತೀವ್ರವಾದ ಗಾಳಿಯೊಂದಿಗೆ ಕೆಲ ಕಾಲ ಮಳೆ ಸುರಿದಿದ್ದು, ಅನೇಕ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ.

1 / 6
heavy rain at Napoklu Kodagu Tree and electricity pole fallen Karnataka weather predictions

ನಾಪೋಕ್ಲು ನಾಡ ಕಚೇರಿ ಬಳಿ ಬೃಹತ್ ಮರ ರಸ್ತೆಗುರುಳಿದೆ. ಪರಿಣಾಮವಾಗಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

2 / 6
heavy rain at Napoklu Kodagu Tree and electricity pole fallen Karnataka weather predictions

ನಾಪೋಕ್ಲು ಪೊಲೀಸ್ ಠಾಣೆ ಬಳಿಯಲ್ಲೂ ತೆಂಗಿನ‌ಮರ ರಸ್ತೆಗುರುಳಿದೆ. ಇದರಿಂದಾಗಿ ಸಂಚಾರಕ್ಕೆ ಅಡಚಣೆಯಾಗಿ ಪ್ರಯಾಣಿಕರು ಪರದಾಡುವಂತಾಯಿತು. ಮಳೆಯಿಂದಾಗಿ ಮರ ತೆರವುಗೊಳಿಸಲು ಹರಸಾಹಸಪಡಬೇಕಾಯಿತು.

3 / 6
heavy rain at Napoklu Kodagu Tree and electricity pole fallen Karnataka weather predictions

ಭಾರೀ ಮಳೆ, ಗಾಳಿಯಿಂದಾಗಿ ನಾಪೋಕ್ಲು ಭಾಗಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಜನಜೀವನ ಅಸ್ತವ್ಯವಸ್ತಗೊಂಡಿದೆ.

4 / 6
heavy rain at Napoklu Kodagu Tree and electricity pole fallen Karnataka weather predictions

ರಾಜ್ಯದಲ್ಲಿ ಹಲವೆಡೆ ಕಳೆದ ವಾರ ಸುರಿದಿದ್ದ ಮಳೆ ನಂತರ ತುಸು ಬಿಡುವು ಪಡೆದಿತ್ತು. ಸೋಮವಾರ ಹಾಗೂ ಮಂಗಳವಾರ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಮಳೆಯಾಗಿತ್ತು.

5 / 6
heavy rain at Napoklu Kodagu Tree and electricity pole fallen Karnataka weather predictions

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ದಕ್ಷಿಣ ಒಳನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

6 / 6
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್

ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು

ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!

CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​

ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ