AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಅಪಾರಾ ಮಳೆಯಾಗುತ್ತಿದೆ.

TV9 Web
| Updated By: ವಿವೇಕ ಬಿರಾದಾರ

Updated on:Sep 30, 2022 | 6:52 PM

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾರೀ ಮಳೆಯಾಗುತ್ತಿದೆ.

Heavy rainfall in Haveri district Laxmeshwar

1 / 6
ಮಳೆಯಿಂದ ಲಕ್ಷ್ಮೇಶ್ವರ ಪಟ್ಟಣದ ಹಲವು ನಗರಗಳು ನೀರಿನಿಂದ ಜಲಾವೃತವಾಗಿವೆ.

Heavy rainfall in Haveri district Laxmeshwar

2 / 6
Heavy rainfall in Haveri district Laxmeshwar

ಲಕ್ಷ್ಮೇಶ್ವರ-ಹುಬ್ಬಳ್ಳಿ, ಲಕ್ಷ್ಮೇಶ್ವರ-ಗದಗ ಸಂಪರ್ಕಿಸುವ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ

3 / 6
Heavy rainfall in Haveri district Laxmeshwar

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಪಾರ ಮಳೆಯಾಗಿದ್ದು, ಸಿಡಿಲು ಬಡಿದು ದೇವಸ್ಥಾನದ ಗೋಪುರಕ್ಕೆ ಹಾನಿಯಾಗಿದೆ.

4 / 6
Heavy rainfall in Haveri district Laxmeshwar

ಶಿಗ್ಲಿ ಗ್ರಾಮದ ಶ್ರೀ ಬನಶಂಕರಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡೆದಿದೆ.

5 / 6
Heavy rainfall in Haveri district Laxmeshwar

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲೇ ಟ್ರ್ಯಾಕ್ಟರ್ ಚಲಾಯಿಸಿ ದುಸ್ಸಾಹಸ ಪ್ರದರ್ಶಿಸುತ್ತಿದ್ದಾರೆ.

6 / 6

Published On - 6:52 pm, Fri, 30 September 22

Follow us