Monsoon: ಮೈ ತುಂಬಿ ಹರಿಯುತ್ತಿವೆ ಕರ್ನಾಟಕದ ಫಾಲ್ಸ್​ಗಳು, ಸುಂದರ ದೃಶ್ಯಗಳು ಇಲ್ಲಿವೆ

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕೆರೆ, ನದಿ, ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಕೆಲ ಕಡೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತ್ತೊಂದಷ್ಟು ಕಡೆ ರಸ್ತೆಗಳು ಮುಳುಗಿ ಸಂಪರ್ಕ ಕಡಿತಗೊಂಡಿದೆ. ಇವುಗಳ ನಡುವೆ ಮೈ ತುಂಬಿ ಹರಿಯುತ್ತಿರುವ ಜಲಪಾತಗಳು ಮನಸ್ಸಿಗೆ ಉಲ್ಲಾಸ ನೀಡುತ್ತಿದೆ,

|

Updated on: Jul 18, 2024 | 10:37 AM

ಕಬಿನಿ ಹಾಗೂ ಕೆಆರ್​ಎಸ್​​ನಿಂದ ಹೊರಹರಿವು ಹೆಚ್ಚಳ ಹಿನ್ನೆಲೆ ಭರಚುಕ್ಕಿ ಜಲಪಾತ ಹಾಲ್ನೊರೆಯಂತೆ ತುಂಬಿ ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಮೈದುಂಬಿ ಹರಿಯುತ್ತಿದ್ದು ಭರಚುಕ್ಕಿ ವೀಕ್ಷಣೆಗೆ ಪ್ರವಾಸಿಗರ ದಂಡು ಹರಿದುಬಂದಿದೆ.

1 / 6
ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಹೆಬ್ಬಾಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ.

2 / 6
ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಹಿನ್ನೆಲೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಫಾಲ್ಸ್ ಗಳಿಗೆ ಜೀವ ಕಳೆ ಬಂದಿದೆ. ಝರಿ ,ಫಾಲ್ಸ್, ಹೊನ್ನಮ್ಮನ ಹಳ್ಳ ಮೈದುಂಬಿ ಹರಿಯುತ್ತಿದೆ.

3 / 6
ಮೈಸೂರಿನಲ್ಲಿರುವ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಡ್ಯಾಂ ನಿಂದ ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ. ನಂಜನಗೂಡಿನ ಹಳ್ಳದಕೇರಿ, ಶ್ರೀಕಂಠೇಶ್ವರ ದೇಗುಲದ ಸ್ನಾನಘಟ್ಟ, ಬೊಕ್ಕಳ್ಳಿ, ಕಡಜಟ್ಟಿ ಗ್ರಾಮಗಳಿಗೆ ಆತಂಕ ಎದುರಾಗಿದೆ.

4 / 6
ಬೆಳಗಾವಿಯ ಧಾಮಣೆ ತಿಲಾರಿ ಫಾಲ್ಸ್​ ಕೂಡ ಮೈತುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

5 / 6
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತೀರ್ಥಕೆರೆ ಫಾಲ್ಸ್ ಮೈತುಂಬಿ ಹರಿಯುತ್ತಿದೆ. ದಟ್ಟ ಕಾನನದ ನಡುವೆ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ ಫಾಲ್ಸ್ ಭೋರ್ಗರೆಯುತ್ತಿದೆ.

6 / 6
Follow us
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ

ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ

ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ

ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್

ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ

ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್

ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ

ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ

ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!

ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ