Karnataka Rain: ಕರ್ನಾಟಕದ ಹಲವು ಕಡೆ ಭಾರಿ ಮಳೆ; ಫೋಟೋಗಳು ಇಲ್ಲಿವೆ

Karnataka Rain Photos: ಕರ್ನಾಟಕ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ. ಮನೆಗಳಿಗೆ ನೀರು ನುಗ್ಗಿದೆ.

TV9 Web
| Updated By: sandhya thejappa

Updated on: Oct 12, 2021 | 9:49 AM

ರಾತ್ರಿ ಸುರಿದ ಭಾರಿ ಮಳೆಯಿಂದ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದೆ.  ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿದ್ದ ಕಾರು ಇಂಜಿನ್ಗಳಿಗೆ ನೀರು ನುಗ್ಗಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ.

1 / 6
ರಾತ್ರಿ ಸುರಿದ ಮಳೆಗೆ ಏರ್ಪೋರ್ಟ್ ಸುತ್ತಾಮುತ್ತ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳಿದೆ.

2 / 6
ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಅಂಬೇಡ್ಕರ್ನಗರ, ರಹೀಂನಗರದಲ್ಲಿರುವ ಮನೆಗಳಿಗೆ ನೀರು ನುಗ್ಗಿ, ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿಯಾಗಿದೆ.

3 / 6
ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಯಲವಟ್ಟಿ ತಾಂಡಾದ 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

4 / 6
ರಾತ್ರಿ ಪೂರ್ತಿ ಸುರಿದ ಮಳೆಯಿಂದ ತುಮಕೂರು ಜಿಲ್ಲೆಯ ಕೆರೆ ಕುಂಟೆಗಳು ಬಹುತೇಕ ಭರ್ತಿಯಾಗಿವೆ.ಜಿಲ್ಲೆಯ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿ ನಗರದಲ್ಲಿ ವಾಹನ ಸವಾರರು ಪರದಾಡಿದ್ದಾರೆ.

5 / 6
ಧಾರಾಕಾರ ಮಳೆಗೆ ಮಣ್ಣು ಕುಸಿದು ಕ್ಯಾಂಟರ್ ಪಲ್ಟಿಯಾಗಿದೆ. ಈ ಘಟನೆ ದೇವನಹಳ್ಳಿ ಹೊರವಲಯ ಸೂಲಿಬೆಲೆ ರಸ್ತೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕ್ಯಾಂಟರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

6 / 6
Follow us
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ