India Train Accident: ಭಾರತದಲ್ಲಿ ಸಂಭವಿಸಿದ 10 ಭೀಕರ ರೈಲು ಅಪಘಾತಗಳು
ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 280 ಪ್ರಯಾಣಿಕರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೇರೀತಿ ಈ ಹಿಂದೆ ಅನೇಕ ಅಪಘಾತಗಳು ಸಂಭವಿಸಿದ್ದು ಅವುಗಳ ಫೋಟೋಸ್ ಇಲ್ಲಿವೆ..