Tourist Places: ಬೇಸಿಗೆ ರಜೆ ಕಳೆಯಲು ಇಲ್ಲಿವೆ ಸುಂದರ ತಾಣಗಳು; ಒಮ್ಮೆಯಾದರೂ ಭೇಟಿ ನೀಡಲೇಬೇಕು

Tourist Places: ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 11, 2022 | 8:25 PM

ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

1 / 5
ರಿಷಿಕೇಶ: ಸಾಹಸಗಳನ್ನು ಇಷ್ಟಪಡುವವರಿಗೆ, ರಿಷಿಕೇಶವು ಸೂಪರ್ ಆಗಿರುತ್ತದೆ. ಅಧ್ಯಾತ್ಮದೊಂದಿಗೆ ಸಂಬಂಧ ಹೊಂದಿರುವ ಜನರಿಗೆ ಇದು ಉತ್ತಮ ಸ್ಥಳವಾಗಿದೆ. ಧಾರ್ಮಿಕ ಸ್ಥಳಗಳಿಂದ ನೀವು ಯೋಗ ಕೇಂದ್ರಗಳು, ರಾಫ್ಟಿಂಗ್ ಮತ್ತು ಇತರ ಅನೇಕ ಸಾಹಸ ಚಟುವಟಿಕೆಗಳನ್ನು ಇಲ್ಲಿ ಆನಂದಿಸಬಹುದು. ರಿಷಿಕೇಶವನ್ನು ಭಾರತದ ಯೋಗ ರಾಜಧಾನಿ ಎಂದೂ ಕರೆಯುತ್ತಾರೆ.

2 / 5
ಮನಾಲಿ: ಮನಾಲಿ ಸುಂದರವಾದ ಮತ್ತು ಶಾಂತವಾದ ಗಿರಿಧಾಮವಾಗಿದೆ. ಬೇಸಿಗೆ ರಜೆಗಾಗಿ ನೀವು ಇಲ್ಲಿಗೆ ಹೋಗಲು ಯೋಜಿಸಬಹುದು. ಸಾಹಸ ಚಟುವಟಿಕೆಗಳು, ಕ್ರಿಸ್ಟಲ್ ಕ್ಲಿಯರ್ ಫಾಲ್ಸ್, ಆಹ್ಲಾದಕರ ವಾತಾವರಣವು ನಿಮ್ಮ ಪ್ರವಾಸವನ್ನು ಸ್ಮರಣೀಯವಾಗಿಸುತ್ತದೆ.

3 / 5
ಮಸ್ಸೂರಿ: ರಜಾದಿನಗಳಲ್ಲಿ ನೀವು ಮಸ್ಸೂರಿಯಲ್ಲಿ ತಂಪಾದ ಗಾಳಿಯನ್ನು ಆನಂದಿಸಬಹುದು. ಇದು ಶಾಂತವಾದ ಸ್ಥಳವಾಗಿದೆ. ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿ ಅನೇಕ ಸುಂದರ ದೃಶ್ಯಾವಳಿಗಳನ್ನು ಆನಂದಿಸಬಹುದು.

4 / 5
ಊಟಿ: ಊಟಿ ಒಂದು ಸುಂದರ ತಾಣ. ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಊಟಿ ನಿಮ್ಮ ಪಟ್ಟಿಯಲ್ಲಿರಬೇಕು. ಈ ಪ್ರದೇಶದಲ್ಲಿ ನೀಲಗಿರಿ ಮರಗಳು ಹೇರಳವಾಗಿವೆ. ಇಲ್ಲಿ ನೀವು ಸುಂದರವಾದ ದೃಶ್ಯಾವಳಿಗಳನ್ನು ಆನಂದಿಸಬಹುದು.

5 / 5

Published On - 8:04 pm, Mon, 11 April 22

Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್