Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರದ ಮೊದಲ ಮಹಡಿಯ ನಿರ್ಮಾಣದ ಫೋಟೋ ಇಲ್ಲಿದೆ

Ram Janmabhoomi temple: ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅಕ್ಷಯ್​ ಪಲ್ಲಮಜಲು​​
| Updated By: Digi Tech Desk

Updated on:Dec 28, 2023 | 11:12 AM

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ನಡೆಯುತ್ತಿರುವ ದೇವಾಲಯದ ಮೊದಲ ಮಹಡಿಯ ನಿರ್ಮಾಣದ ಫೋಟೋವನ್ನು ಹಂಚಿಕೊಂಡಿದೆ.

1 / 8
ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

2 / 8
ಕಳೆದ ವಾರ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮತ್ತು ವಿಎಚ್‌ಪಿ ನಾಯಕ ಚಂಪತ್ ರೈ ಅವರು ದೇವಾಲಯದ ಗರ್ಭಗುಡಿಯ (ಗರ್ಭ ಗೃಹ) ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 8
ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ, ರಾಮಲಲ್ಲಾನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ನಂತರ ಭಕ್ತರಿಗೆ ಅವಕಾಶ ನೀಡಲಾಗುವುದು.

4 / 8
ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಒಂದು 4'3'' ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ 5 ವರ್ಷದ ಮಗುವಿನ ರೂಪವನ್ನು ಬಿಂಬಿಸುವ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ.

5 / 8
ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಕಲ್ಲಿನ ತುಂಡುಗಳ ಮೇಲೆ ವಿಗ್ರಹವನ್ನು ಕೆತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತ ಸಿದ್ಧವಾಗಿದ್ದು. ಇದಕ್ಕೆ ಕೊನೆಯ ಸ್ಪರ್ಶವನ್ನು ನೀಡಲಾಗುತ್ತಿದೆ ಎಂದು ಹೇಳಿದೆ

6 / 8
ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಗೊಳ್ಳಿದೆ. ಈಗಾಗಲೇ ಪ್ರತಿಯೊಬ್ಬ ರಾಮ ಭಕ್ತರಿಗೂ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಹೋಗಿದೆ. ಈ ಕಾರ್ಯದಲ್ಲಿ ಹಿಂದೂ ಸಂಘಟನೆಗಳು ತೋಡಗಿಸಿಕೊಂಡಿದೆ.

7 / 8
ಆಗಸ್ಟ್ 5, 2020 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಅಡಿಪಾಯವನ್ನು ಪ್ರಧಾನಿ ಮೋದಿಯವರು ಹಾಕಿದರು. ಇದೀಗ ಇದರ ಲೋಕಾರ್ಪಣೆ ಕೂಡ ಮೋದಿ ಅವರೇ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10 ಕೋಟಿ ಹಿಂದೂಗಳು ಭಾಗವಹಿಸುವ ಸಾಧ್ಯತೆ ಎಂದು ಹೇಳಲಾಗಿದೆ.

8 / 8

Published On - 12:57 pm, Sat, 16 December 23

Follow us
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್

ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!

ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ