- TV9 Kannada Photo gallery Here is how Rashmika Mandanna welcome 2023 comments Fans Say Vijay Devarakonda
Rashmika Mandanna: ರಶ್ಮಿಕಾ ಮಂದಣ್ಣ ಹೊಸ ವರ್ಷ ಸ್ವಾಗತಿಸಿದ್ದು ಹೀಗೆ; ವೈರಲ್ ಆದ ಫೋಟೋಗೆ ಮಸ್ತ್ ಕಮೆಂಟ್ಸ್
ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.
Updated on: Jan 02, 2023 | 2:02 PM
Share

ನಟಿ ರಶ್ಮಿಕಾ ಮಂದಣ್ಣ ಅವರು 2023ರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬೀಚ್ ಎದುರಿನಲ್ಲಿ ಮಲಗಿರುವ ಫೋಟೋ ಹಂಚಿಕೊಡಿರುವ ಅವರು, ‘ಹೆಲೋ 2023’ ಎಂದು ಬರೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡ ಜತೆ ಹೊಸ ವರ್ಷ ಆಚರಿಸಿದ್ದರು. ಈ ಬಾರಿಯೂ ವಿಜಯ್ ದೇವರಕೊಂಡ ಜತೆ ಸಮಯ ಕಳೆದಿದ್ದಾರೆ ಎನ್ನಲಾಗುತ್ತಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮಧ್ಯೆ ಆಪ್ತತೆ ಬೆಳೆದಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದು ಖಚಿತವಾಗಿಲ್ಲ.

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಜನವರಿ 12ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ದಳಪತಿ ವಿಜಯ್ ಚಿತ್ರದ ಹೀರೋ.

TV9 Web
TV9 Kannada
Read More
Related Photo Gallery
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?
ಮಾಸ ಶಿವರಾತ್ರಿಯ ವಿಶೇಷ ಭವಿಷ್ಯ
ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್



