Rashmika Mandanna: ರಶ್ಮಿಕಾ ಮಂದಣ್ಣ ಹೊಸ ವರ್ಷ ಸ್ವಾಗತಿಸಿದ್ದು ಹೀಗೆ; ವೈರಲ್ ಆದ ಫೋಟೋಗೆ ಮಸ್ತ್​ ಕಮೆಂಟ್ಸ್​

Edited By:

Updated on: Jan 02, 2023 | 2:02 PM

ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

1 / 5
ನಟಿ ರಶ್ಮಿಕಾ ಮಂದಣ್ಣ ಅವರು 2023ರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬೀಚ್ ಎದುರಿನಲ್ಲಿ ಮಲಗಿರುವ ಫೋಟೋ ಹಂಚಿಕೊಡಿರುವ ಅವರು, ‘ಹೆಲೋ 2023’ ಎಂದು ಬರೆದುಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು 2023ರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬೀಚ್ ಎದುರಿನಲ್ಲಿ ಮಲಗಿರುವ ಫೋಟೋ ಹಂಚಿಕೊಡಿರುವ ಅವರು, ‘ಹೆಲೋ 2023’ ಎಂದು ಬರೆದುಕೊಂಡಿದ್ದಾರೆ.

2 / 5

ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

3 / 5

ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡ ಜತೆ ಹೊಸ ವರ್ಷ ಆಚರಿಸಿದ್ದರು. ಈ ಬಾರಿಯೂ ವಿಜಯ್ ದೇವರಕೊಂಡ ಜತೆ ಸಮಯ ಕಳೆದಿದ್ದಾರೆ ಎನ್ನಲಾಗುತ್ತಿದೆ.

4 / 5

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮಧ್ಯೆ ಆಪ್ತತೆ ಬೆಳೆದಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದು ಖಚಿತವಾಗಿಲ್ಲ.

5 / 5

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜನವರಿ 12ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ದಳಪತಿ ವಿಜಯ್ ಚಿತ್ರದ ಹೀರೋ.

TV9 Web

TV9 Kannada

Read More
Loading...
Unable to load recommendations.
Follow Us