AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iPhone 12, iPhone 12 Mini: ಆ್ಯಪಲ್ ಕಂಪನಿಯಿಂದ ಬಂಪರ್ ಕೊಡುಗೆ: ಐಫೋನ್ 12, ಐಫೋನ್ 12 ಮಿನಿ ಮೇಲೆ ಭರ್ಜರಿ ಡಿಸ್ಕೌಂಟ್

Apple iPhone 12 ಮತ್ತು Apple iPhone 12 Mini ಕಡಿಮೆ ಬೆಲೆಗೆ ಖರೀದಿಸುವ ಅವಕಾಶ ಕಂಪನಿ ಮಾಡಿಕೊಟ್ಟಿದೆ. ಇ-ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್​​ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ.

Vinay Bhat
|

Updated on:Feb 25, 2022 | 1:52 PM

Share
Apple iPhone 12 ಮತ್ತು Apple iPhone 12 Mini ಕಡಿಮೆ ಬೆಲೆಗೆ ಖರೀದಿಸುವ ಅವಕಾಶ ಕಂಪನಿ ಮಾಡಿಕೊಟ್ಟಿದೆ. ಇ-ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್​​ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ ಇಕ್ಸ್​ಚೇಂಜ್ ಆಫರ್, ಬ್ಯಾಂಕ್ ಕೊಡುಗೆಗಳ ಮೂಲಕ ಈ ಫೋನನ್ನು ನೀವು ಮತ್ತಷ್ಟು ಡಿಸ್ಕೌಂಟ್​​ನಲ್ಲಿ ಖರೀದಿಸಬಹುದು.

Here is the Best Opportunity to buy cheap iPhone 12 and iPhone 12 Mini via Fipkart

1 / 5
ಐಫೋನ್ 12 ಮೂಲ ಬೆಲೆ 65,900 ರೂ. ಆಗಿದ್ದು, ರಿಯಾಯಿತಿಗಳು ಮತ್ತು ಇತರೆ ಕೊಡುಗೆಗಳ ನಂತರ ಇದನ್ನು ನೀವು ಕೇವಲ 39,199 ರೂ. ಗಳಿಗೆ ಖರೀದಿಸಬಹುದು. ಇನ್ನು ಐಫೋನ್ 12 ಮಿನಿ ಅನ್ನು ಕೇವಲ 26,499 ರೂ. ಗೆ ನಿಮ್ಮದಾಗಿಸಬಹುದು.

2 / 5
Apple iPhone ಗೆ USB C ಟೈಪ್ ಚಾರ್ಜರ್ ಅಳವಡಿಸಲು ಚಿಂತನೆ

Future days Apple iPhone will have the USB C-Type Charger

3 / 5
ಐಫೋನ್ 12 ರ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಲು ಇತರೆ ಆಫರ್ ಕೂಡ ಇದೆ. ಇದರ ಸಹಾಯದಿಂದ 14,800 ರೂ. ವರೆಗೆ ಮತಷ್ಟು ರಿಯಾಯಿತಿ ಪಡೆಯಬಹುದಾಗಿದೆ. iPhone 12 UPI ವಹಿವಾಟಿನ ಸಹಾಯದಿಂದ, ನೀವು ಶೇಕಡಾ 10 ರಷ್ಟು ರಿಯಾಯಿತಿಯನ್ನು ಕೂಡ ಪಡೆಯಬಹುದು.

4 / 5
iPhone 12 Mini (64GB) ಬೆಲೆ ರೂ. 59,900. ಇದರ ಮೇಲೆ ಶೇಕಡಾ 31 ರಷ್ಟು ರಿಯಾಯಿತಿ ಪಡೆದ ನಂತರ ಕೇವಲ ರೂ. 41999 ನಲ್ಲಿ ಖರೀದಿಸಬಹುದು. ಈ ಡೀಲ್ ಫ್ಲಿಪ್​ಕಾರ್ಟ್​ನಲ್ಲಿ ಮಾತ್ರ ಲಭ್ಯವಿದೆ. ಈ ಕೊಡುಗೆಯ ಅಡಿಯಲ್ಲಿ ಖರೀದಿದಾರರು 18601 ರೂ. ಗಳ ರಿಯಾಯಿತಿ ಪಡೆಯಬಹದು.

5 / 5

Published On - 1:27 pm, Fri, 25 February 22

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ