Sign In

By signing in or creating an account, you agree with Associated Broadcasting Company's Terms & Conditions and Privacy Policy.

Oneplus Nord CE 2 Lite 5G: 20 ಸಾವಿರ ರೂ. ಒಳಗಡೆ ಬೊಂಬಾಟ್ ಫೋನ್ ಹುಡುಕುತ್ತಿದ್ದರೆ ಇದುವೇ ಬೆಸ್ಟ್ ಆಯ್ಕೆ

ನೀವು ಬಜೆಟ್ ಬೆಲೆಗೆ ಅದರಲ್ಲೂ 20,000 ರೂ. ಒಳಗಡೆ ಒಂದು ಅತ್ಯುತ್ತಮ ಸ್ಮಾರ್ಟ್ ಫೋನ್ ಖರೀದಿಸಬೇಕು ಎಂಬ ಹುಡುಕಾಟದಲ್ಲಿದ್ದರೆ ಇಲ್ಲೊಂದು ಅತ್ಯುತ್ತಮ ಆಯ್ಕೆ ಇದೆ. ಅದುವೇ ಒನ್ ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ ಫೋನ್. ಕಳೆದ ತಿಂಗಳು ಈ ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದ್ದು ಭರ್ಜರಿ ಸೇಲ್ ಕೂಡ ಕಾಣುತ್ತಿದೆ.

Vinay Bhat
|

Updated on:May 29, 2022 | 2:47 PM

ನೀವು ಬಜೆಟ್ ಬೆಲೆಗೆ ಅದರಲ್ಲೂ 20,000 ರೂ. ಒಳಗಡೆ ಒಂದು ಅತ್ಯುತ್ತಮ ಸ್ಮಾರ್ಟ್ ಫೋನ್ ಖರೀದಿಸಬೇಕು ಎಂಬ ಹುಡುಕಾಟದಲ್ಲಿದ್ದರೆ ಇಲ್ಲೊಂದು ಅತ್ಯುತ್ತಮ ಆಯ್ಕೆ ಇದೆ. ಅದುವೇ ಒನ್ ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ ಫೋನ್. ಕಳೆದ ತಿಂಗಳು ಈ ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದ್ದು ಭರ್ಜರಿ ಸೇಲ್ ಕೂಡ ಕಾಣುತ್ತಿದೆ.

1 / 5
ಒನ್ ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್ ಡಿ+ ಡಿಸ್ ಪ್ಲೇಯನ್ನು ಹೊಂದಿದೆ. ವಿಶೇಷವಾಗಿ ಇದರಲ್ಲಿ ಗೇಮಿಂಗ್ ಗಾಗಿ 240Hz ರೀಫ್ರೆಶ್ ರೇಟ್ ನೀಡಲಾಗಿದೆ. ಇದಕ್ಕೆ ತಕ್ಕಂತೆ ಕ್ವಾಲ್ಕಮ್ ಸ್ನ್ಯಾಪ್ ಡ್ರಾಗನ್ 695 SoC ಪ್ರೊಸೆಸರ್ ಪ್ರೊಸೆಸರ್ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ಓಎಸ್ ನಿಂದ ಕಾರ್ಯನಿರ್ವಹಿಸುತ್ತದೆ.

2 / 5
ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

3 / 5
ಇನ್ನು ಈ ಸ್ಮಾರ್ಟ್​​ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್ ಬಿ ಟೈಪ್-ಸಿ ಮೂಲಕ 33W ಸೂಪರ್ VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ.

4 / 5
ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್ ಗೆ 19,999 ರೂ. ನಿಗದಿ ಮಾಡಲಾಗಿದೆ. 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 21,999 ರೂ. ಆಗಿದೆ.

5 / 5

Published On - 2:09 pm, Sun, 29 May 22

Follow us
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ

‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು

ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ

ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು

ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ

ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ

ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್

ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!