AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟ್ರಾಬೆರಿ ಹಣ್ಣುಗಳಲ್ಲಿದೆ ಆರೋಗ್ಯದ ಗುಟ್ಟು: ಇಲ್ಲಿದೆ ಮಾಹಿತಿ

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಸ್ಟ್ರಾಬೆರಿ ಹಣ್ಣುಗಳು ಉತ್ತಮ ಆಹಾರವಾಗಿದೆ. ಯಥೇಚ್ಛವಾದ ಫೈಬರ್​ ಅಂಶಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳ ಉಪಯೋಗದ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Mar 09, 2022 | 11:06 AM

Share
ಹೇರಳವಾದ ಮಿನರಲ್ಸ್​ ಮತ್ತು ವಿಟಮಿನ್ಸ್​ಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ, ಇಲ್ಲಿದೆ ನೋಡಿ ಸ್ಟ್ರಾಬೆರಿ ಹಣ್ಣಿನ ಉಪಯೋಗಗಳು.

1 / 6
ಆ್ಯಂಟಿ ಆ​ಕ್ಸಿಡೆಂಟ್​ ಗುಣಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು  ನಿಯಂತ್ರಿಸಲು ಸಹಾಯಕವಾಗಿದೆ.

2 / 6
ವಿಟಮಿನ್​ ಸಿ ಅಂಶಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ತೂಕವನ್ನು ಇಳಿಸಿಕೊಳ್ಳಲು ಸಹಾಯಕವಾಗಿದೆ.

3 / 6
ಸ್ಟ್ರಾಬೆರಿಯಲ್ಲಿನ ವಿಟಮಿನ್​ ಸಿ ಅಂಶಗಳು ಜೀರ್ಣಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜತೆಗೆ ದೇಹದ ವಿವಿಧ ಭಾಗಗಳ ನೋವನ್ನು ತೆಗೆಯಲು ನೆರವಾಗುತ್ತದೆ.

4 / 6
ಯಥೇಚ್ಛವಾದ ಫೈಬರ್​ ಅಂಶವನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ವೇಗವಾಗಿ ದೇಹದ ತೂಕ ಇಳಿಕೆಗೆ ಸಹಕಾರಿಯಾಗಿದೆ.

5 / 6
ಸ್ಟ್ರಾಬೆರಿ ಹಣ್ಣುಗಳ ಸಲಾಡ್​ ಅನ್ನು ಮೊಸರಿನೊಂದಿಗೆ ಬೆಳಗ್ಗಿನ ಉಪಹಾರವಾಗಿಯೂ ಸೇವಿಸಬಹುದಾಗಿದೆ.

6 / 6
Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!