ಸ್ಟ್ರಾಬೆರಿ ಹಣ್ಣುಗಳಲ್ಲಿದೆ ಆರೋಗ್ಯದ ಗುಟ್ಟು: ಇಲ್ಲಿದೆ ಮಾಹಿತಿ
ದೇಹದ ಆರೋಗ್ಯ ಕಾಪಾಡಿಕೊಳ್ಳಲು ಸ್ಟ್ರಾಬೆರಿ ಹಣ್ಣುಗಳು ಉತ್ತಮ ಆಹಾರವಾಗಿದೆ. ಯಥೇಚ್ಛವಾದ ಫೈಬರ್ ಅಂಶಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳ ಉಪಯೋಗದ ಬಗ್ಗೆ ಇಲ್ಲಿದೆ ಮಾಹಿತಿ.
Updated on: Mar 09, 2022 | 11:06 AM
Share

ಹೇರಳವಾದ ಮಿನರಲ್ಸ್ ಮತ್ತು ವಿಟಮಿನ್ಸ್ಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ, ಇಲ್ಲಿದೆ ನೋಡಿ ಸ್ಟ್ರಾಬೆರಿ ಹಣ್ಣಿನ ಉಪಯೋಗಗಳು.

ಆ್ಯಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸಹಾಯಕವಾಗಿದೆ.

ವಿಟಮಿನ್ ಸಿ ಅಂಶಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ತೂಕವನ್ನು ಇಳಿಸಿಕೊಳ್ಳಲು ಸಹಾಯಕವಾಗಿದೆ.

ಸ್ಟ್ರಾಬೆರಿಯಲ್ಲಿನ ವಿಟಮಿನ್ ಸಿ ಅಂಶಗಳು ಜೀರ್ಣಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜತೆಗೆ ದೇಹದ ವಿವಿಧ ಭಾಗಗಳ ನೋವನ್ನು ತೆಗೆಯಲು ನೆರವಾಗುತ್ತದೆ.

ಯಥೇಚ್ಛವಾದ ಫೈಬರ್ ಅಂಶವನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ವೇಗವಾಗಿ ದೇಹದ ತೂಕ ಇಳಿಕೆಗೆ ಸಹಕಾರಿಯಾಗಿದೆ.

ಸ್ಟ್ರಾಬೆರಿ ಹಣ್ಣುಗಳ ಸಲಾಡ್ ಅನ್ನು ಮೊಸರಿನೊಂದಿಗೆ ಬೆಳಗ್ಗಿನ ಉಪಹಾರವಾಗಿಯೂ ಸೇವಿಸಬಹುದಾಗಿದೆ.
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
ಯಾರಿಗೆ ಯಾವ ವಿಧವಾಗಿ ನಮಸ್ಕಾರ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
