ಆ್ಯಪಲ್‌ನ ಮೊಟ್ಟ ಮೊದಲ ಫೋಲ್ಡಬಲ್ ಸ್ಮಾರ್ಟ್​ಫೋನ್‌ ಹೇಗಿರಲಿದೆ ಗೊತ್ತೇ?

Apple First Foldable Smartphone: ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಬಂದಾಗಿನಿಂದ ಆ್ಯಪಲ್​ ಫೋನ್‌ಗಳ ಮಾರಾಟವು ಕಡಿಮೆಯಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಭಾರತದಲ್ಲೂ ಸಂಭವಿಸಬಹುದು. ಹೀಗಾಗಿ ಇತರೆ ಕಂಪನಿಗಳ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ್ಯಪಲ್​ ಕೂಡ ಈ ಕ್ಷೇತ್ರವನ್ನು ಪ್ರವೇಶಿಸುತ್ತಿದೆ.

|

Updated on: Feb 18, 2024 | 6:55 AM

ಪ್ರಸ್ತುತ, ಮಾರುಕಟ್ಟೆಯಲ್ಲಿ ಮಡಚಬಹುದಾದ ಸ್ಮಾರ್ಟ್​ಫೋನ್‌ಗಳ ಇದೀಗ ಖ್ಯಾತ ಸ್ಮಾರ್ಟ್ ಫೋನ್ ದೈತ್ಯ ಆ್ಯಪಲ್ ಕೂಡ ಈ ಕ್ಷೇತ್ರಕ್ಕೆ ಕಾಲಿಡಲಿದೆಯಂತೆ. ಸದ್ಯದಲ್ಲೇ ಆ್ಯಪಲ್​ ನಿಂದ ಫೋಲ್ಡಬಲ್ ಫೋನ್ ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಇದಕ್ಕೆ ಸಂಬಂಧಿಸಿದ ಕೆಲವು ವಿವರಗಳು ವೈರಲ್ ಆಗುತ್ತಿವೆ.

1 / 5
ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಬಂದಾಗಿನಿಂದ ಆ್ಯಪಲ್​ ಫೋನ್‌ಗಳ ಮಾರಾಟವು ಕಡಿಮೆಯಾಗುತ್ತಿದೆ. ಅದರಲ್ಲೂ ಚೀನಾದ ಮಾರುಕಟ್ಟೆಯಲ್ಲಿ ಹುವಾವೆಯ ಫೋಲ್ಡಬಲ್ ಫೋನ್‌ಗಳಿಂದಾಗಿ ಆ್ಯಪಲ್​ ಫೋನುಗಳಿಗೆ ಬೇಡಿಕೆ ಕಮ್ಮಿ ಆಗಿದೆಯಂತೆ. ಇದು ಮುಂದಿನ ದಿನಗಳಲ್ಲಿ ಭಾರತದಲ್ಲೂ ಸಂಭವಿಸಬಹುದು. ಹೀಗಾಗಿ ಇತರೆ ಕಂಪನಿಗಳ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ್ಯಪಲ್​ ಕೂಡ ಈ ಕ್ಷೇತ್ರವನ್ನು ಪ್ರವೇಶಿಸುತ್ತಿದೆ.

2 / 5
ಇತರ ಕಂಪನಿಗಳಿಂದ ಬರುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಲುವಾಗಿ ಆ್ಯಪಲ್​ ಕೂಡ ಫೋಲ್ಡಬಲ್ ಫೋನ್‌ಗಳನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಆ್ಯಪಲ್​ ಫೋಲ್ಡಬಲ್ ಫೋನ್‌ಗಳು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿವೆ ಎಂಧು ಮೂಲಗಳು ಹೇಳಿವೆ. ಆದರೆ ಆ್ಯಪಲ್​ ಇದುವರೆಗೂ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

3 / 5
ವೈರಲ್ ಆಗುತ್ತಿರುವ ಮಾಹಿತಿಯ ಪ್ರಕಾರ, ಆ್ಯಪಲ್​ 7.6 ರಿಂದ 8.4 ಇಂಚುಗಳ ನಡುವಿನ ದೊಡ್ಡ ಡಿಸ್ಪ್ಲೇ ಹೊಂದಿರುವ ಸ್ಮಾರ್ಟ್‌ಫೋನ್ ಅನ್ನು ತಯಾರಿಸುತ್ತಿದೆಯಂತೆ. ದಿ ಎಲೆಕ್‌ನ ವರದಿಯ ಪ್ರಕಾರ, ಆ್ಯಪಲ್​ನಿಂದ ಮೊದಲ ಮಡಚಬಹುದಾದ ಸ್ಮಾರ್ಟ್‌ಫೋನ್ 2026 ಅಥವಾ 2027 ರ ವೇಳೆಗೆ ಲಭ್ಯವಿರಬಹುದು.

4 / 5
ಇದು 8.3-ಇಂಚಿನ ಲಿಕ್ವಿಡ್ ರೆಟಿನಾ IPS LCD ಪರದೆಯನ್ನು ಹೊಂದಿರುತ್ತದೆ. ಆ್ಯಪಲ್​ ಫೋಲ್ಡಬಲ್ ಫೋನ್‌ಗಳಿಗೆ OLED ಡಿಸ್ಪ್ಲೇ ನೀಡಲಾಗುವುದು ಎಂದು ವರದಿಯಾಗಿದೆ. ಆ್ಯಪಲ್​ ಹೆಚ್ಚು ಆದಾಯ ಗಳಿಸುವ ಚೀನಾ ಮಾರುಕಟ್ಟೆಯಲ್ಲಿ ಫೋಲ್ಡಬಲ್ ಫೋನ್​ಗಳ ಪೈಪೋಟಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆ್ಯಪಲ್​ ಫೋಲ್ಡೆಬಲ್ ಫೋನುಗಳ ಸಾಲಿಗೆ ಕಾಲಿಟ್ಟಿದೆಯಂತೆ.

5 / 5
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ