ದೀಪಿಕಾ ಪಡುಕೋಣೆ ಕೈಯಲ್ಲಿರುವ ಸಿನಿಮಾಗಳು ಯಾವುವು?
Deepika Padukone: ದೀಪಿಕಾ ಪಡುಕೋಣೆ ಬಾಲಿವುಡ್ನ ಅತ್ಯಂತ ಬ್ಯುಸಿ ಹಾಗೂ ದುಬಾರಿ ನಟಿ. ದೀಪಿಕಾ ಪಡುಕೋಣೆ ಕೈಯಲ್ಲಿ ಹಲವಾರು ಸಿನಿಮಾಗಳಿವೆ. ಇಲ್ಲಿವೆ ಸಿನಿಮಾಗಳ ಪಟ್ಟಿ.
Updated on: Oct 15, 2023 | 6:15 PM
Share

ದೀಪಿಕಾ ಪಡುಕೋಣೆ ಹೊಸದೊಂದು ಹಾಲಿವುಡ್ ಸಿನಿಮಾದಲ್ಲಿ ಶೀಘ್ರವೇ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ದೀಪಿಕಾ ಪಡುಕೋಣೆ 'ಇಂಟರ್ನ್' ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ನಟಿಸಲಿದ್ದಾರೆ.

ರೋಹಿತ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾದಲ್ಲಿ 'ಲೇಡಿ ಸಿಂಘಂ' ಆಗಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರೆ.

ಪ್ರಭಾಸ್ ಜೊತೆಗೆ 'ಕಲ್ಕಿ' ಸಿನಿಮಾದಲ್ಲಿ ನಟಿಸುತ್ತಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ.

ದೀಪಿಕಾ ಪಡುಕೋಣೆ ಬಾಲಿವುಡ್ನ ಅತ್ಯಂತ ಬ್ಯುಸಿ ಹಾಗೂ ದುಬಾರಿ ನಟಿ.

ದೀಪಿಕಾ ಪಡುಕೋಣೆ ಕೈಯಲ್ಲಿ ಹಲವಾರು ಸಿನಿಮಾಗಳಿವೆ.

ದೀಪಿಕಾ ಪ್ರಸ್ತುತ ಹೃತಿಕ್ ರೋಷನ್ ಜೊತೆಗೆ 'ಫೈಟರ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
Related Photo Gallery
ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್ ದಾಳಿ
‘ಮದರ್ ಪ್ರಾಮಿಸ್’ ಸಿನಿಮಾನಲ್ಲಿ ನಟಿಸಿದ್ದೇಕೆ? ವಿವರಿಸಿದ ಡಾಲಿ
ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಸ್ಫೋಟಕ ಆರೋಪ
ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್ ಜಾರಕಿಹೊಳಿ
KRS ಡ್ಯಾಂನಲ್ಲಿ ಅನುಮತಿಯಿಲ್ಲದೆ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ
ಅಬ್ಬಿ ಫಾಲ್ಸ್ನಲ್ಲಿ ಪ್ರವಾಸಿಗರ ಹುಚ್ಚಾಟ!
ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!




