Updated on: Oct 15, 2023 | 6:15 PM
ದೀಪಿಕಾ ಪಡುಕೋಣೆ ಹೊಸದೊಂದು ಹಾಲಿವುಡ್ ಸಿನಿಮಾದಲ್ಲಿ ಶೀಘ್ರವೇ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
ದೀಪಿಕಾ ಪಡುಕೋಣೆ 'ಇಂಟರ್ನ್' ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ನಟಿಸಲಿದ್ದಾರೆ.
ರೋಹಿತ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾದಲ್ಲಿ 'ಲೇಡಿ ಸಿಂಘಂ' ಆಗಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರೆ.
ಪ್ರಭಾಸ್ ಜೊತೆಗೆ 'ಕಲ್ಕಿ' ಸಿನಿಮಾದಲ್ಲಿ ನಟಿಸುತ್ತಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ.
ದೀಪಿಕಾ ಪಡುಕೋಣೆ ಬಾಲಿವುಡ್ನ ಅತ್ಯಂತ ಬ್ಯುಸಿ ಹಾಗೂ ದುಬಾರಿ ನಟಿ.
ದೀಪಿಕಾ ಪಡುಕೋಣೆ ಕೈಯಲ್ಲಿ ಹಲವಾರು ಸಿನಿಮಾಗಳಿವೆ.
ದೀಪಿಕಾ ಪ್ರಸ್ತುತ ಹೃತಿಕ್ ರೋಷನ್ ಜೊತೆಗೆ 'ಫೈಟರ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.