AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ, ಆಲಿಯಾ Etc..: ‘ಕಾಫಿ ವಿತ್​ ಕರಣ್​’ ಶೋಗೆ ಬರುವ ಸೆಲೆಬ್ರಿಟಿಗಳು ಇವರೇ

ಅಕ್ಷಯ್ ಕುಮಾರ್ ಹಾಗೂ ಸಮಂತಾ ಇಬ್ಬರೂ ಒಟ್ಟಾಗಿ ಆಗಮಿಸಲಿದ್ದಾರೆ. ಅಕ್ಷಯ್ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ ಸಮಂತಾ ಟಾಲಿವುಡ್​ನಲ್ಲಿ ಸದ್ದು ಮಾಡುತ್ತಿದ್ದಾರೆ. ಸಮಂತಾ ಅವರು ಈ ಕಾರ್ಯಕ್ರಮದಲ್ಲಿ ವಿಚ್ಛೇದನದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 03, 2022 | 6:35 AM

Share
‘ಕಾಫಿ ವಿತ್ ಕರಣ್​ ಸೀಸನ್ 7’ ಜುಲೈ 7ರಿಂದ ಆರಂಭ ಆಗುತ್ತಿದೆ. ಈ ಬಾರಿ ಡಿಸ್ನಿ+ ಸ್ಟಾರ್​ನಲ್ಲಿ ಈ ಶೋ ಪ್ರಸಾರ ಆಗಲಿದೆ. ಕರಣ್ ಜೋಹರ್ ಅವರು ಈ ಶೋ ನಡೆಸಿಕೊಡಲಿದ್ದಾರೆ. ಈ ಬಾರಿ ಯಾವ ಸೆಲೆಬ್ರಿಟಿಗಳು ಬರಲಿದ್ದಾರೆ ಎಂಬ ಪ್ರಶ್ನೆಗೆ ಹೊಸ ಪ್ರೋಮೋದಿಂದ ಉತ್ತರ ಸಿಕ್ಕಿದೆ.

1 / 7
ಅಕ್ಷಯ್ ಕುಮಾರ್ ಹಾಗೂ ಸಮಂತಾ ಇಬ್ಬರೂ ಒಟ್ಟಾಗಿ ಆಗಮಿಸಲಿದ್ದಾರೆ. ಅಕ್ಷಯ್ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ ಸಮಂತಾ ಟಾಲಿವುಡ್​ನಲ್ಲಿ ಸದ್ದು ಮಾಡುತ್ತಿದ್ದಾರೆ. ಸಮಂತಾ ಅವರು ಈ ಕಾರ್ಯಕ್ರಮದಲ್ಲಿ ವಿಚ್ಛೇದನದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅಕ್ಷಯ್ ಕುಮಾರ್ ಹಾಗೂ ಸಮಂತಾ ಇಬ್ಬರೂ ಒಟ್ಟಾಗಿ ಆಗಮಿಸಲಿದ್ದಾರೆ. ಅಕ್ಷಯ್ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ ಸಮಂತಾ ಟಾಲಿವುಡ್​ನಲ್ಲಿ ಸದ್ದು ಮಾಡುತ್ತಿದ್ದಾರೆ. ಸಮಂತಾ ಅವರು ಈ ಕಾರ್ಯಕ್ರಮದಲ್ಲಿ ವಿಚ್ಛೇದನದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

2 / 7
ಅನಿಲ್ ಕಪೂರ್ ಹಾಗೂ ವರುಣ್ ಧವನ್ ಈ ಶೋಗೆ ಒಟ್ಟಾಗಿ ಆಗಮಿಸಲಿದ್ದಾರೆ. ಪ್ರೋಮೋದಲ್ಲಿ ಇವರ ಸಂಭಾಷಣೆ ಹೈಲೈಟ್ ಆಗಿದೆ.

3 / 7
ಸಾರಾ ಅಲಿ ಖಾನ್​ ಹಾಗೂ ಜಾನ್ವಿ ಕಪೂರ್ ಇಬ್ಬರ ನಡುವೆ ಗೆಳೆತನ ಇದೆ. ‘ಕಾಫಿ ವಿತ್ ಕರಣ್​’ ಶೋನಲ್ಲಿ ಇವರ ಜುಗಲ್​ಬಂಧಿ ಹೈಲೈಟ್ ಆಗಿದೆ.

4 / 7
ಆಲಿಯಾ ಭಟ್ ಹಾಗೂ ರಣವೀರ್​ ಸಿಂಗ್ ಅವರ ನಡುವೆ ಒಳ್ಳೆಯ ಗೆಳೆತನ ಇದೆ. ಇವರಿಬ್ಬರು ‘ಕಾಫಿ ವಿತ್ ಕರಣ್ ಶೋ’ಗೆ ಒಟ್ಟಾಗಿ ಬರಲಿದ್ದಾರೆ.

5 / 7
ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ‘ಲೈಗರ್​’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಈ ಶೋನಲ್ಲಿ ಯಾವ ರೀತಿಯ ವಿಚಾರ ಹಂಚಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.   

6 / 7
ಕಿಯಾರಾ-ವರುಣ್

ಕಿಯಾರಾ-ವರುಣ್

7 / 7
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ

ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ

ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್

ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ

ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ

ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ