AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು, ಎಲ್ಲಿ ನೋಡಬಹುದು?

OTT release this week: ಈ ವಾರ ಒಟಿಟಿಗೆ ಸೂಪರ್ ಹಿಟ್ ಸಿನಿಮಾಗಳು ಬಂದಿವೆ. ಅದರಲ್ಲೂ ಒಳ್ಳೆಯ ಕನ್ನಡ ಸಿನಿಮಾಗಳು ಒಟಿಟಿಗೆ ಬರುತ್ತಿಲ್ಲ ಎಂದು ದೂರುತ್ತಿದ್ದವರಿಗೆ ಈ ವಾರ ನಿರಾಸೆ ಆಗಲಿದೆ. ಏಕೆಂದರೆ ಎರಡು ದೊಡ್ಡ ಸಿನಿಮಾಗಳು ಈ ವಾರ ಒಟಿಟಿಗೆ ಬಂದಿವೆ. ಅದು ಮಾತ್ರವೇ ಅಲ್ಲದೆ ಪರ ಭಾಷೆಯ ಕೆಲವು ಆಸಕ್ತಿಕರ ಸಿನಿಮಾಗಳು, ವೆಬ್ ಸರಣಿಗಳು ಸಹ ಒಟಿಟಿಗೆ ಬಂದಿದ್ದು, ಅವುಗಳ ಪಟ್ಟಿ ಇಲ್ಲಿದೆ.

ಮಂಜುನಾಥ ಸಿ.
|

Updated on: Jan 24, 2026 | 3:23 PM

Share
ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಒಳ್ಳೆಯ ಪ್ರದರ್ಶನ ಕಾಣುತ್ತಿರುವಾಗಲೇ ಸಿನಿಮಾ ಒಟಿಟಿಗೆ ಕಾಲಿರಿಸಿದೆ. ‘ಮಾರ್ಕ್’ ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

1 / 7
ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿ, ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಚಿತ್ರಮಂದಿರದಲ್ಲೂ ‘ಮಾರ್ಕ್’ ಜೊತೆಗೆ ಬಿಡುಗಡೆ ಆಗಿತ್ತು. ಈಗ ಒಟಿಟಿಗೂ ‘ಮಾರ್ಕ್’ ಜೊತೆಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ.

2 / 7
ಜಗದ್ವಿಖ್ಯಾತ ‘ಗೇಮ್ ಆಫ್ ಥ್ರೋನ್ಸ್​’ ವೆಬ್ ಸರಣಿ ಪ್ರೀಕ್ವೆಲ್ ಎನ್ನಬಹುದಾದ ‘ನೈಟ್ ಆಫ್ ದಿ ಸೆವೆನ್ ಕಿಂಗ್ಡಮ್ಸ್’ ವೆಬ್ ಸರಣಿ ಇದೇ ವಾರ ಒಟಿಟಿಗೆ ಬಂದಿದೆ. ಜಿಯೋ ಹಾಟ್​​ಸ್ಟಾರ್​​ನಲ್ಲಿ ಹಲವು ಭಾಷೆಗಳಲ್ಲಿ ಇದನ್ನು ವೀಕ್ಷಿಸಬಹುದಾಗಿದೆ.

3 / 7
ಅಡಲ್ಟ್ ಕಾಮಿಡಿಯಿಂದ ಜನಪ್ರಿಯವಾಗಿರುವ ‘ಮಸ್ತಿ’ ಸಿನಿಮಾದ ನಾಲ್ಕನೇ ಭಾಗ ‘ಮಸ್ತಿ 4’ ಇದೇ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರದಲ್ಲಿ ಅಷ್ಟೇನೂ ದೊಡ್ಡ ಯಶಸ್ವಿ ಆಗದಿದ್ದ ಈ ಸಿನಿಮಾ ಇದೀಗ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 7
ಸಾಯಿ ಕುಮಾರ್ ಪುತ್ರ ಆದಿ ಸಾಯಿಕುಮಾರ್ ನಾಯಕನಾಗಿ ನಟಿಸಿರುವ ಮಿಸ್ಟ್ರಿ ಥ್ರಿಲ್ಲರ್ ಕತೆಯುಳ್ಳ ‘ಶಂಬಾಲ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ತೆಲುಗಿನ ಆಹಾ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

5 / 7
ನಿಜ ಘಟನೆ ಆಧರಿಸಿದ ಕೋರ್ಟ್ ರೂಂ ಡ್ರಾಮಾ ಜಾನರ್​​ಗೆ ಸೇರಿದ ತಮಿಳು ಸಿನಿಮಾ ‘ಸಿರಾಯ್’ ಈ ವಾರ ಒಟಿಟಿಗೆ ಬಂದಿದೆ. ಒಳ್ಳೆಯ ವಿಮರ್ಶೆಗಳಿಂದ ಗಮನ ಸೆಳೆದಿರುವ ಈ ಸಿನಿಮಾ ಇದೀಗ ಜೀ5ನಲ್ಲಿ ಬಿಡುಗಡೆ ಆಗಲಿದೆ.

6 / 7
ಧನುಶ್, ಕೃತಿ ಸನೋನ್ ನಟನೆಯ ‘ತೇರೆ ಇಷ್ಕ್ ಮೇ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಆನಂದ್ ಎಲ್ ರಾಯ್ ನಿರ್ದೇಶನದ ಈ ಪ್ರೇಮಕಥಾ ಸಿನಿಮಾ ಇದೀಗ ಒಟಿಟಿಗೆ ಬಂದಿದ್ದು, ನೆಟ್​ಫ್ಲಿಕ್ಸ್​​ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ.

7 / 7
Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ

ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ

ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?

TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!

ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ

TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ

ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?

ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ

ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!