AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಮಾಹಿತಿ ಇಲ್ಲಿವೆ

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Apr 23, 2023 | 6:30 AM

Share
ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

1 / 7
ಅಲ್ಫೋನ್ಸೋ: ಮಾವಿನ ಹಣ್ಣಿನ ರಾಜ ಎಂದು ಕರೆಯಲ್ಪಡುವ ಅಲ್ಫೋನ್ಸೋ ತನ್ನ ರುಚಿ ಹಾಗೂ ಸುವಾಸನೆಯಿಂದಲೇ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ವಿಶಿಷ್ಟವಾದ ಪರಿಮಳ ಮತ್ತು ಆಕರ್ಷಕ ಕೇಸರಿ ಬಣ್ಣವನ್ನು ಈ ಹಣ್ಣು ಹೊಂದಿದೆ.

2 / 7
ಕೇಸರ್​: ಸಿಹಿತಿಂಡಿಗಳಲ್ಲಿ ಹೆಚ್ಚಾಗಿ ಬಳಸಲಾಗುವ ಈ ಮಾವಿನ ಹಣ್ಣನ್ನು ಗುಜರಾತಿನಲ್ಲಿ ಹೆಚ್ಚಾಗಿ ಬೆಳೆಸಲಾಗುತ್ತದೆ.

3 / 7
ಚೌನ್ಸ: ಭಾರತದ ಉತ್ತರ ಪ್ರದೇಶದಲ್ಲಿ ಹೆಚ್ಚಾಗಿ ಬೆಳೆಸುವ ಚೌನ್ಸ ತಳಿಯ ಮಾವಿನ ಹಣ್ಣು, ಅದರ  ಸುವಾಸನೆಯಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿದೆ.

4 / 7
ದಾಶೇರಿ: ಈ ಮಾವಿನ ಹಣ್ಣನ್ನು ಹೆಚ್ಚಾಗಿ ಐಸ್​​ ಕ್ರೀಮ್​ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಮೂಲತಃ ಉತ್ತರ ಪ್ರದೇಶದಲ್ಲಿ ಈ ಹಣ್ಣು ಬಂದಿದೆ.

5 / 7
ಲಾಂಗ್ರಾ: ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿರುವ ಮಾವಿನ ತಳಿ ಲಾಂಗ್ರಾ. ಹಸಿರು ಮತ್ತು ಹಳದಿ ಮಿಶ್ರಿತ ಬಣ್ಣವನ್ನು ಹೊಂದಿರುವ ಈ ಹಣ್ಣಿನಲ್ಲಿ ನಾರಿನಾಂಶಗಳು ಹೆಚ್ಚಾಗಿ ಕಂಡುಬರುತ್ತದೆ.

6 / 7
ತೋತಾಪುರಿ: ಈ ಹಣ್ಣು ಆಕಾರದಲ್ಲಿ ದೊಡ್ಡದಾಗಿದ್ದು, ಹೆಚ್ಚಾಗಿ ಉಪ್ಪಿನಕಾಯಿ ಹಾಗೂ ಚಟ್ನಿ ಮಾಡಲು ಉಪಯೋಗಿಸುತ್ತಾರೆ.

7 / 7
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ