Tech Tips: ನಿಮ್ಮ ಸ್ಮಾರ್ಟ್​ಫೋನ್ ಡಿಸ್ ಪ್ಲೇ ಸ್ಕ್ರಾಚ್ ಆಗಿದ್ರೆ ಜಸ್ಟ್ ಹೀಗೆ ಮಾಡಿ ಸಾಕು

ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್​ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.

|

Updated on: Jul 21, 2023 | 6:55 AM

ಇಂದು ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ನಾನಾ ನಮೂನೆಯ ಮೊಬೈಲ್​ಗಳಿವೆ. ಮಡಚುವ ಫೋನ್​ನಿಂದ ಹಿಡಿದು ಕೀಪೈಡ್ ಮೊಬೈಲ್ ವರೆಗೆ ಖರೀದಿ ಮಾಡುತ್ತಾರೆ. ಮುಖ್ಯವಾಗಿ ಈಗ ಕಡಿಮೆ ಬೆಲೆಗೆ ಸ್ಮಾರ್ಟ್​ಫೋನ್ಸ್ ಸುಲಭದಿಂದ ಸಿಗುತ್ತಿರುವ ಕಾರಣ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳುವವರು ಕಮ್ಮಿ.

1 / 7
ಹೆಚ್ಚಿನವರ ಮೊಬೈಲ್ ಡಿಸ್ ಪ್ಲೇ ಒಂದಲ್ಲ ಒಂದು ರೀತಿಯಲ್ಲಿ ಹಾನಿಯಾಗಿರುತ್ತದೆ. ಡಿಸ್ ಪ್ಲೇಗೆ ಸ್ಕ್ರೀನ್ ಕವರ್ ಹಾಕಿದ್ದರೂ ಅದು ಕೆಲವೊಂದು ಬಾರಿ ಉಪಯೋಗಕ್ಕೆ ಬರುವುದಿಲ್ಲ.

2 / 7
ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್​ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.

ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್​ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.

3 / 7
ಬೇಕಿಂಗ್ ಸೋಡಾ: ಸ್ಕ್ರಾಚ್ ನಿವಾರಣೆಗಾಗಿ ಬೇಕಿಂಗ್ ಸೋಡಾ ಉತ್ತಮ ವಿಧಾನ. ಒಂದು ಪಾತ್ರೆಗೆ ನೀರು ಮತ್ತು ಸೋಡಾವನ್ನು ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ನಿವಾರಣೆ ಮಾಡಿ.

4 / 7
ಸ್ಕ್ರಾಚ್ ರಿಮೂವಲ್ ಕ್ರೀಮ್‌: ಮಾರುಕಟ್ಟೆಯಲ್ಲಿ ಹಲವಾರು ಕಾರು ಸ್ಕ್ರಾಚ್ ರಿಮೂವಲ್ ಕ್ರೀಮ್‌ಗಳಿವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ನಿಮ್ಮ ಫೋನ್ ಡಿಸ್‌ಪ್ಲೇ ಸ್ಕ್ರಾಚ್ ಹೋಗಲಾಡಿಸಿ.

5 / 7
ಮೊಟ್ಟೆಯ ಬಿಳಿಭಾಗ: ಹೌದು, ಮೊಟ್ಟೆಯ ಬಿಳಿಭಾಗ ಮತ್ತು ಪೊಟ್ಯಾಶಿಯಮ್ ಸಲ್ಫೇಟ್ ಬಳಸಿ ಫೋನ್‌ ಸ್ಕ್ರಾಚ್ ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಇವೆರಡನ್ನು ಮಿಶ್ರಣ ಮಾಡಿ. ಮತ್ತು ಈ ಮಿಶ್ರಣದಿಂದ ಸ್ಮಾರ್ಟ್‌ಫೋನ್ ಪರದೆಯನ್ನು ಒರೆಸಿ.

6 / 7
ಬೇಬಿ ಪೌಡರ್: ಬೇಬಿ ಪೌಡರ್ ಮೂಲಕವೂ ಡಿಸ್‌ಪ್ಲೇ ಸ್ಕ್ರಾಚ್ ರಿಮೂವ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಒಂದು ಪಾತ್ರೆಗೆ ನೀರು ಮತ್ತು ಬೇಬಿ ಪೌಡರ್ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಆದ ಜಾಗದಲ್ಲಿ ಹಚ್ಚಿರಿ.

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ