Tech Tips: ನಿಮ್ಮ ಸ್ಮಾರ್ಟ್‌ಫೋನ್ ಡಿಸ್ ಪ್ಲೇ ಸ್ಕ್ರಾಚ್ ಆಗಿದ್ರೆ ಜಸ್ಟ್ ಹೀಗೆ ಮಾಡಿ ಸಾಕು
ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.
1 / 7
ಇಂದು ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ನಾನಾ ನಮೂನೆಯ ಮೊಬೈಲ್ಗಳಿವೆ. ಮಡಚುವ ಫೋನ್ನಿಂದ ಹಿಡಿದು ಕೀಪೈಡ್ ಮೊಬೈಲ್ ವರೆಗೆ ಖರೀದಿ ಮಾಡುತ್ತಾರೆ. ಮುಖ್ಯವಾಗಿ ಈಗ ಕಡಿಮೆ ಬೆಲೆಗೆ ಸ್ಮಾರ್ಟ್ಫೋನ್ಸ್ ಸುಲಭದಿಂದ ಸಿಗುತ್ತಿರುವ ಕಾರಣ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳುವವರು ಕಮ್ಮಿ.
2 / 7
ಹೆಚ್ಚಿನವರ ಮೊಬೈಲ್ ಡಿಸ್ ಪ್ಲೇ ಒಂದಲ್ಲ ಒಂದು ರೀತಿಯಲ್ಲಿ ಹಾನಿಯಾಗಿರುತ್ತದೆ. ಡಿಸ್ ಪ್ಲೇಗೆ ಸ್ಕ್ರೀನ್ ಕವರ್ ಹಾಕಿದ್ದರೂ ಅದು ಕೆಲವೊಂದು ಬಾರಿ ಉಪಯೋಗಕ್ಕೆ ಬರುವುದಿಲ್ಲ.
3 / 7
ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.
4 / 7
ಬೇಕಿಂಗ್ ಸೋಡಾ: ಸ್ಕ್ರಾಚ್ ನಿವಾರಣೆಗಾಗಿ ಬೇಕಿಂಗ್ ಸೋಡಾ ಉತ್ತಮ ವಿಧಾನ. ಒಂದು ಪಾತ್ರೆಗೆ ನೀರು ಮತ್ತು ಸೋಡಾವನ್ನು ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ನಿವಾರಣೆ ಮಾಡಿ.
5 / 7
ಸ್ಕ್ರಾಚ್ ರಿಮೂವಲ್ ಕ್ರೀಮ್: ಮಾರುಕಟ್ಟೆಯಲ್ಲಿ ಹಲವಾರು ಕಾರು ಸ್ಕ್ರಾಚ್ ರಿಮೂವಲ್ ಕ್ರೀಮ್‌ಗಳಿವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ನಿಮ್ಮ ಫೋನ್ ಡಿಸ್‌ಪ್ಲೇ ಸ್ಕ್ರಾಚ್ ಹೋಗಲಾಡಿಸಿ.
6 / 7
ಮೊಟ್ಟೆಯ ಬಿಳಿಭಾಗ: ಹೌದು, ಮೊಟ್ಟೆಯ ಬಿಳಿಭಾಗ ಮತ್ತು ಪೊಟ್ಯಾಶಿಯಮ್ ಸಲ್ಫೇಟ್ ಬಳಸಿ ಫೋನ್ ಸ್ಕ್ರಾಚ್ ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಇವೆರಡನ್ನು ಮಿಶ್ರಣ ಮಾಡಿ. ಮತ್ತು ಈ ಮಿಶ್ರಣದಿಂದ ಸ್ಮಾರ್ಟ್‌ಫೋನ್ ಪರದೆಯನ್ನು ಒರೆಸಿ.
7 / 7
ಬೇಬಿ ಪೌಡರ್: ಬೇಬಿ ಪೌಡರ್ ಮೂಲಕವೂ ಡಿಸ್‌ಪ್ಲೇ ಸ್ಕ್ರಾಚ್ ರಿಮೂವ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಒಂದು ಪಾತ್ರೆಗೆ ನೀರು ಮತ್ತು ಬೇಬಿ ಪೌಡರ್ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಆದ ಜಾಗದಲ್ಲಿ ಹಚ್ಚಿರಿ.