AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ಕೆಲವರಿಗೆ ಮಾತ್ರ ಸ್ಟೇಟಸ್ ಕಾಣುವಂತೆ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್

Tech Tips in Kannada: ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ನಲ್ಲಿ ನೀವು ಚಾಟ್‌ ಮಾಡುವಾಗ ಅವರು ಯಾವಾಗ ಆನ್​ಲೈನ್​ನಲ್ಲಿದ್ದರು ಎಂಬುದನ್ನು ಸಹ ತಿಳಿಯಲು ಅವಕಾಶ ನೀಡಲಿದೆ. ಆದರೆ, ಇದರಲ್ಲೊಂದು ಟ್ವಿಸ್ಟ್ ಇದೆ. ನೀವು ಸ್ಟೇಟಸ್‌ ನೋಡುವುದಕ್ಕೆ ಇಬ್ಬರೂ ಒಬ್ಬರನ್ನೊಬ್ಬರು ಅನುಸರಿಸುತ್ತಾರೆಯೇ ಎಂಬುದರ ಮೇಲೆ ಅವಲಂಬಿತವಾಗಿರುವುದಿಲ್ಲ.

Vinay Bhat
|

Updated on: Aug 18, 2023 | 6:55 AM

Share
ಇನ್​ಸ್ಟಾಗ್ರಾಮ್ ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ತನ್ನ ಆಕರ್ಷಕ ಫೀಚರ್ಸ್‌ನಿಂದ ಬಳಕೆದಾರರ ನೆಚ್ಚಿನ ವಿಡಿಯೋ ಶೇರಿಂಗ್‌, ಚಾಟಿಂಗ್ ಅಪ್ಲಿಕೇಶನ್‌ ಆಗಿ ಗುರುತಿಸಿಕೊಂಡಿರುವ ಇನ್‌ಸ್ಟಾಗ್ರಾಮ್‌ ಬಳಕೆದಾರರ ಅನುಕೂಲಕ್ಕಾಗಿ ಹಲವು ಪ್ರೈವೆಸಿ ಆಯ್ಕೆಯನ್ನು ಕೂಡ ನೀಡಿದೆ.

1 / 8
ಇದರಲ್ಲಿ ಕೆಲವೇ ಜನರೊಂದಿಗೆ ಅಂದರೆ ನಿಮಗೆ ಇಷ್ಟವಿರುವ ಜನರೊಂದಿಗೆ ಮಾತ್ರ ನಿಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಗಳನ್ನು ಹಂಚಿಕೊಳ್ಳುವ ಆಯ್ಕೆ ಕೂಡ ಇದೆ. ಹಾಗಾದರೆ, ಇನ್​ಸ್ಟಾಗ್ರಾಮ್​ನಲ್ಲಿ ನೀವು ಅನೇಕ ಸ್ನೇಹಿತರನ್ನು ಒಳಗೊಂಡಿದ್ದರೆ ಇದರಲ್ಲಿ ಆಯ್ದ ಫಾಲೋವರ್ಸ್​ಗೆ ಮಾತ್ರ ಇನ್​ಸ್ಟಾಗ್ರಾಮ್​ ಸ್ಟೋರಿಗಳನ್ನು ಅಥವಾ ಸ್ಟೇಟಸ್ ಅನ್ನು ಹಂಚಿಕೊಳ್ಳುವುದು ಹೇಗೆ?.

2 / 8
ಮೊದಲು ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಸಾಧನದಲ್ಲಿ ಇನ್​ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಿರಿ. ಈಗ ಸ್ಕ್ರೀನ್​ನ ಕೆಳಗಿರುವ ನಿಮ್ಮ ಪ್ರೊಫೈಲ್ ಚಿತ್ರದ ಮೇಲೆ ಟ್ಯಾಪ್ ಮಾಡಿ. ಪ್ರೊಫೈಲ್ ಪುಟದಲ್ಲಿ ಮೇಲಿನ ಬಲ ಮೂಲೆಯಲ್ಲಿರುವ ಮೂರು ಅಡ್ಡ ಸಾಲುಗಳು ಮೇಲೆ ಕ್ಲಿಕ್ ಮಾಡಿ.

3 / 8
ಅಲ್ಲಿ ಕಾಣಿಸಿಕೊಳ್ಳುವ ಆಯ್ಕೆಗಳ ಪಟ್ಟಿಯಿಂದ, ನಿಕಟ ಸ್ನೇಹಿತರ ಮೇಲೆ ಟ್ಯಾಪ್ ಮಾಡಿ. ನಂತರ ಕ್ಲೋಸ್ ಫ್ರೆಂಡ್ಸ್ ಪುಟದಲ್ಲಿ, ಆಪ್ತ ಸ್ನೇಹಿತರ ಲಿಸ್ಟ್​ನಲ್ಲಿ ನಿಮಗೆ ಬೇಕಾದ ಸ್ನೇಹಿತರನ್ನು ಮಾತ್ರ ಆಯ್ಕೆ ಮಾಡಿ.

4 / 8
ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ನಲ್ಲಿ ನೀವು ಚಾಟ್‌ ಮಾಡುವಾಗ ಅವರು ಯಾವಾಗ ಆನ್​ಲೈನ್​ನಲ್ಲಿದ್ದರು ಎಂಬುದನ್ನು ಸಹ ತಿಳಿಯಲು ಅವಕಾಶ ನೀಡಲಿದೆ. ಆದರೆ, ಇದರಲ್ಲೊಂದು ಟ್ವಿಸ್ಟ್ ಇದೆ.

5 / 8
ನೀವು ಸ್ಟೇಟಸ್‌ ನೋಡುವುದಕ್ಕೆ ಇಬ್ಬರೂ ಒಬ್ಬರನ್ನೊಬ್ಬರು ಅನುಸರಿಸುತ್ತಾರೆಯೇ ಎಂಬುದರ ಮೇಲೆ ಅವಲಂಬಿತವಾಗಿರುವುದಿಲ್ಲ. ಆದರೆ ಎರಡೂ ಕಡೆಯವರು ಪರಸ್ಪರ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವಾಗ ಮಾತ್ರ ಲಾಸ್ಟ್‌ ಸೀನ್‌ ನೋಡುವುದಕ್ಕೆ ಸಾದ್ಯವಾಗಲಿದೆ.

6 / 8
ಮೊದಲು ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಸಾಧನದಲ್ಲಿ ಇನ್​ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಿರಿ. ನಂತರ ಮೇಲಿನ ಬಲ ಮೂಲೆಯಲ್ಲಿರುವ ಪೇಪರ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಇದು ಇನ್‌ಸ್ಟಾಗ್ರಾಮ್‌ನ ಡಿಎಂ ವಿಭಾಗವಾಗಿದ್ದು, ಇದರಲ್ಲಿ ನೀವು ಚಾಟ್‌ ಮಾಡಿದವರ ಲಾಸ್ಟ್‌ ಸೀನ್‌ ಅನ್ನು ನೋಡಬಹುದು.

7 / 8
ಹಾಗೆಯೇ ಒಂದು ವೇಳೆ ನೀವು ನಿಮ್ಮ ಲಾಸ್ಟ್‌ ಸೀನ್‌ ಆಕ್ಟಿವಿಟಿಯನ್ನು ಬೇರೆಯವರು ನೋಡದಂತೆ ಮಾಡುವ ಅವಕಾಶ ಕೂಡ ಇದೆ. ಇದಕ್ಕಾಗಿ ನೀವು ನಿಮ್ಮ ಪ್ರೊಫೈಲ್ ಟ್ಯಾಬ್‌ಗೆ ಹೋಗಬೇಕು, ಇದರಲ್ಲಿ ಕಾಗ್ವೀಲ್ ಐಕಾನ್ ಅನ್ನು ಟ್ಯಾಪ್ ಮಾಡಿ ಮತ್ತು ಆಯ್ಕೆಗಳ ಸ್ಕ್ರೀನ್‌ಗೆ ಹೋಗಬೇಕಾಗುತ್ತದೆ. ಈ ಟ್ಯಾಬ್ ಒಳಗೆ, ಸೆಟ್ಟಿಂಗ್‌ಗಳಿಗೆ ಕೆಳಗೆ ಸ್ಕ್ರಾಲ್ ಮಾಡಿ ಮತ್ತು “ಶೋ ಆಕ್ಟಿವಿಟಿ ಸ್ಟೇಟಸ್‌” ಆಯ್ಕೆಯನ್ನು ಆಫ್ ಮಾಡಿದರೆ ನಿಮ್ಮ ಲಾಸ್ಟ್ ಸೀನ್ ಯಾರಿಗೂ ಕಾಣಿಸುವುದಿಲ್ಲ.

8 / 8
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ

ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ

ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್

ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ

ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ

ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌

ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?

VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್