AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Best Camera Phones: ಮಾರುಕಟ್ಟೆಯಲ್ಲಿರುವ ಟ್ರೆಂಡಿಂಗ್ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

ಈಗೇನಿದ್ದರು ಮಾರುಕಟ್ಟೆಯಲ್ಲಿ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳದ್ದೇ ಹಾವಳಿ. ವಾರಕ್ಕೆ ಒಂದಾದರೂ ಆಕರ್ಷಕ ಕ್ಯಾಮೆರಾ ಮೊಬೈಲ್ ಬಿಡುಗಡೆ ಆಗುತ್ತಿದೆ. ಹಾಗಾದರೆ ಸದ್ಯ ಟ್ರೆಂಡಿಂಗ್​ನಲ್ಲಿರುವ ಕ್ಯಾಮೆರಾ ಫೋನುಗಳು ಯಾವುವು ಎಂಬುದನ್ನು ನೋಡೋಣ.

Vinay Bhat
|

Updated on:Jul 21, 2023 | 4:15 PM

Share
ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಆಕರ್ಷಕ ಕ್ಯಾಮೆರಾ, ಉತ್ತಮ ಬ್ಯಾಟರಿ ಇರುವ ಫೋನ್ ರಿಲೀಸ್ ಆಯಿತು ಎಂದಾದರೆ ಎಗ್ಗಿಲ್ಲದೆ ಸೇಲ್ ಆಗುತ್ತದೆ. ಭಾರತದ ಮಾರ್ಕೆಟ್​ನಲ್ಲಿ 108 ಮೆಗಾಫಿಕ್ಸೆಲ್ ಸ್ಮಾರ್ಟ್​​ಫೋನ್​ಗೆ ಭರ್ಜರಿ ಬೇಡಿಕೆ ಇದೆ.

1 / 7
ಈಗೀಗ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಫೋನ್​ಗಳು ಕೂಡ ಬಿಡುಗಡೆ ಆಗುತ್ತಿದೆ. ಹಾಗಾದ್ರೆ ನೀವು ಕೊಂಚ ಹೆಚ್ಚು ಹಣ ಕೊಟ್ಟು ಖರೀದಿಸಬಹುದಾದ ಉತ್ತಮ ಕ್ಯಾಮೆರಾದ ಅತ್ಯುತ್ತಮ ಸ್ಮಾರ್ಟ್​​ಫೋನ್​ಗಳು ಯಾವುವು ಎಂಬುದನ್ನು ನೋಡೋಣ.

2 / 7
ಮೋಟೋ ಎಡ್ಜ್ 20 ಫ್ಯೂಶನ್: ಈ ಸ್ಮಾರ್ಟ್​ಫೋನ್​ನಲ್ಲಿ 108 ಮೆಗಾಫಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್​ ಮತ್ತು 2 ಮೆಗಾಫಿಕ್ಸೆಲ್​ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್​ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.

3 / 7
ಗೂಗಲ್ ಪಿಕ್ಸೆಲ್ 7 5G: ಈ ಸ್ಮಾರ್ಟ್​ಫೋನ್​ನ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು 46,900 ರೂ. ಆಸುಪಾಸಿನಲ್ಲಿ ಖರೀದಿಸಬಹುದು. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

4 / 7
ಸ್ಯಾಮ್​ಸಂಗ್ ಗ್ಯಾಲಕ್ಸಿ S22 ಆಲ್ಟ್ರಾ: 1,09,999 ರೂ. ಬೆಲೆ ಹೊಂದಿರುವ ಈ ಫೋನಿನ ಕ್ಯಾಮೆರಾ ಮಾತ್ರ ಅದ್ಭುತವಾಗಿದೆ. ಇದರಲ್ಲಿ 108MP+ 12MP+ 10MP+ 10MP ಸ್ಪೋರ್ಟ್ಸ್ ಕ್ವಾಡ್ ಕ್ಯಾಮೆರಾ ಸೆಟಪ್ ನೀಡಲಾಗಿದೆ. 40 ಮೆಗಾಫಿಕ್ಸೆಲ್​ನ ಸೆಲ್ಫೀ ಕ್ಯಾಮೆರಾ ಕೂಡ ಇದೆ. 100X ಜೂಮ್ ಫೀಚರ್ ಇದರ ಹೈಲೇಟ್ ಆಗಿದೆ.

5 / 7
ರಿಯಲ್ ಮಿ 11 ಪ್ರೊ+ 5G: ಈ ಫೋನ್ ಬರೋಬ್ಬರಿ 200 ಮೆಗಾ ಪಿಕ್ಸೆಲ್​ನ ಸ್ಯಾಮ್​ಸಂಗ್ ISOCELL HP3 ಸೆನ್ಸಾರ್​ನಿಂದ ಕೂಡಿದೆ. ಇದರಿಂದ ದೂರದ ವರೆಗೆ ಸುಲಭವಾಗಿ ಝೂಮ್ ಮಾಡಬಹುದಂತೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಇದರ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ದರವು 27,999 ರೂ. ಆಗಿದೆ.

6 / 7
ಐಫೋನ್ 13: 128GB ಸ್ಟೋರೇಜ್ ಆಯ್ಕೆಯ ಆ್ಯಪಲ್ ಐಫೋನ್ 13 ಸದ್ಯ ಫ್ಲಿಪ್​ಕಾರ್ಟ್​ನಲ್ಲಿ ಕೇವಲ 60,999 ರೂ. ಗೆ ಮಾರಾಟ ಆಗುತ್ತಿದೆ. ಇದರಲ್ಲಿರುವ ಡ್ಯುಯೆಲ್ ರಿಯರ್ ಕ್ಯಾಮೆರಾ 12 ಮೆಗಾಫಿಕ್ಸೆಲ್​ನಲ್ಲಿದೆ. ಸೆಲ್ಫೀ ಕ್ಯಾಮೆರಾ ಕೂಡ 12 ಮೆಗಾಫಿಕ್ಸೆಲ್​ನಿಂದ ಕೂಡಿದೆ. ನೀವು ಕ್ಯಾಮೆರಾ ಫೋನ್ ಹುಡುಕುತ್ತಿದ್ದರೆ ಇದೊಂದು ಅತ್ಯುತ್ತಮ ಆಯ್ಕೆಯಾಗಿದೆ.

7 / 7

Published On - 4:12 pm, Fri, 21 July 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ

Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ

Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ

ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?

ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು