AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಯೂಟ್ಯೂಬ್ ಚಾನೆಲ್​ನಲ್ಲಿ ಸಬ್​ಸ್ಕ್ರೈಬರ್ಸ್ ಹೆಚ್ಚಿಸಲು ಸುಲಭ ದಾರಿ ಇಲ್ಲಿದೆ ನೋಡಿ

YouTube Subscribers Tricks: ನೀವೆಲ್ಲರೂ ಕೇಳಿರುವಂತೆ, ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು.

Vinay Bhat
|

Updated on: Nov 21, 2023 | 6:55 AM

ಭಾರತದಲ್ಲಿ ಯೂಟ್ಯೂಬ್‌ ಜನಪ್ರಿಯತೆ ಗಮನಾರ್ಹ ಏರಿಕೆ ಕಂಡಿವೆ. ನಿಮ್ಮ ಕೌಶಲ್ಯದಿಂದ ಮನೆಯಲ್ಲೇ ಕುಳಿತು ಹಣವನ್ನು ಗಳಿಸಲು ಇದು ಉತ್ತಮ ಮಾರ್ಗವಾಗಿದೆ. ಹೀಗಾಗಿ ಯೂಟ್ಯೂಬ್‌ ಚಾನೆಲ್​ಗಳ ಸಂಖ್ಯೆ ಕೂಡ ಲೆಕ್ಕಕ್ಕೆ ಸಿಗದಷ್ಟಿದೆ. ಆದರೆ, ಯೂಟ್ಯೂಬ್ ಖಾತೆ ತೆರೆದು ಕೇವಲ ವಿಡಿಯೋ ಹಂಚಿಕೊಳ್ಳುತ್ತಿದ್ದರೆ ಸಾಲದು.

1 / 6
ಯೂಟ್ಯೂಬ್ ಖಾತೆ ತೆರೆದು ಹಣ ಗಳಿಸಬೇಕು ಎಂದರೆ ಅದಕ್ಕೆ ಒಂದಿಟ್ಟು ಮಾನದಂಡಗಳಿವೆ. ಒಂದು ಸಾವಿರ ಚಂದಾದಾರರು, ನಾಲ್ಕು ಸಾವಿರ ವೀಕ್ಷಣೆ ಹೀಗೆ ಕೆಲವೊಂದು ನಿಯಮಗಳಿವೆ. ಈ ಪೈಕಿ ಬಳಕೆದಾರರಿಗೆ ಚಂದಾದಾರರನ್ನು ಗಳಿಸುವುದೇ ದೊಡ್ಡ ಸವಾಲಾಗಿದೆ. ಹಾಗಾದರೆ, ನಿಮ್ಮ ಚಾನಲ್​ಗೆ ಚಂದಾದಾರರ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸಲು ಬಯಸಿದರೆ ಈ ಟ್ರಿಕ್ ಅನ್ನು ಪ್ರಯೋಗಿಸಬಹುದು.

2 / 6
ನೀವೆಲ್ಲರೂ ಕೇಳಿರುವಂತೆ, ಯಶಸ್ಸಿಗೆ ಪರಿಶ್ರಮ ಅತ್ಯಗತ್ಯ. ಅದೇ ರೀತಿ, ಯೂಟ್ಯೂಬ್​ನಲ್ಲಿ ಚಂದಾದಾರರನ್ನು ಹೆಚ್ಚಿಸಲು, ನೀವು ನಿರಂತರವಾಗಿ ನಿಮ್ಮ ಚಾನಲ್‌ಗೆ ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿರಬೇಕು. ಯೂಟ್ಯೂಬ್​ನಲ್ಲಿ ಯಾವ ವಿಷಯದ ಬಗ್ಗೆ ವಿಡಿಯೋಗಳನ್ನು ಮಾಡುತ್ತಿದ್ದೀರೊ, ಅದರಲ್ಲಿ ಕ್ರಿಯಾಶೀಲರಾಗಿರಬೇಕು. ವಾರದಲ್ಲಿ ಕನಿಷ್ಠ 3 ವಿಡಿಯೋಗಳನ್ನು ಯೂಟ್ಯೂಬ್​ಗೆ ಅಪ್‌ಲೋಡ್ ಮಾಡಲೇಬೇಕು.

3 / 6
ನಿಮ್ಮ ಯೂಟ್ಯೂಬ್​ ಚಾನಲ್‌ನಲ್ಲಿ ಉತ್ತಮ ಗುಣಮಟ್ಟದ ಮಾಹಿತಿಯನ್ನು ಒದಗಿಸಬೇಕು. ನೀವು ವಿಡಿಯೋವನ್ನು ಪೋಸ್ಟ್ ಮಾಡಿದಾಗ ಅದರ ಗುಣಮಟ್ಟಕ್ಕೆ ವಿಶೇಷ ಗಮನ ನೀಡಿ. ಅದು ನಿಮ್ಮ ಚಾನಲ್ ಅನ್ನು ಇತರರಿಗಿಂತ ಭಿನ್ನವಾಗಿಸುತ್ತದೆ. ಹಾಗಾಯೆ ಹೈ ಕ್ವಾಲಿಟಿಯಲ್ಲಿ ಹಂಚಿಕೊಳ್ಳಿ.

4 / 6
ನೀವು ಯೂಟ್ಯೂಬ್​ ಚಾನಲ್ ಅನ್ನು ಪ್ರಾರಂಭಿಸಿ ಅದರಲ್ಲಿ ವಿಡಿಯೋಗಳನ್ನು ಅಪ್ಲೋಡ್ ಮಾಡಿಬಿಟ್ಟರೆ ಸಾಲದು. ನಿಮ್ಮ ನೆಟ್‌ವರ್ಕಿಂಗ್ ವಿಸ್ತಾರವಾಗಿರಬೇಕು. ಇದಕ್ಕಾಗಿ ನೀವು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಆ ವಿಡಿಯೋವನ್ನು ಶೇರ್ ಮಾಡಬೇಕು. ನೀವು ಎಷ್ಟು ಜನರಿಗೆ ಹತ್ತಿರವಾಗುತ್ತೀರೊ ಅಷ್ಟು ಚಂದಾದಾರರನ್ನು ಪಡೆಯುತ್ತೀರಿ.

5 / 6
ನಿಮ್ಮ ಯೂಟ್ಯೂಬ್​ ಚಾನಲ್ ಅನ್ನು ಶೈಕ್ಷಣಿಕ ಉದ್ದೇಶಗಳಿಗಾಗಿ ರಚಿಸಿದ್ದರೆ, ನೀವು ಅಧ್ಯಯನ ಮಾಡಬೇಕು. ಅಲ್ಲದೆ ಇತರರಿಗಿಂತ ಭಿನ್ನವಾದ ಮಾಹಿತಿ ನೀಡಬೇಕು. ಹಾಗಾದಾಗ ಜನರು ನೋಡಲು ಇಷ್ಟಪಟ್ಟು ಸಬ್​ಸ್ರೈಬ್ ಆಗುತ್ತಾರೆ. ನೀವು ಅಡುಗೆ ಚಾನೆಲ್ ಅನ್ನು ಪ್ರಾರಂಭಿಸಿದ್ದರೆ, ಅಲ್ಲಿ ಕೇವಲ ಅಡುಗೆ ಮಾಡುವ ವಿಡಿಯೋ ಮಾತ್ರವಲ್ಲ ಅದರ ಜೊತೆಗೆ ವಿಭಿನ್ನ ಸಲಹೆಗಳನ್ನು ನೀಡಬೇಕು. ಹೀಗಾದಾಗ ನಿಮ್ಮ ಯೂಟ್ಯೂಬ್​ ಚಾನೆಲ್ ಕ್ಲಿಕ್ ಆಗುತ್ತದೆ.

6 / 6
Follow us
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ

ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ

ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ

ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ

ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?

ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್

ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್