‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ

‘ಕನ್ನಡತಿ’ ಧಾರಾವಾಹಿ ಪ್ರಸಾರ ಪ್ರಾರಂಭಿಸಿ ಕೆಲವು ವರ್ಷ ಕಳೆದಿದೆ. ಈ ಧಾರಾವಾಹಿಯಲ್ಲಿ ಆರಂಭದಿಂದಲೂ ಸಾನಿಯಾ ಪಾತ್ರವನ್ನು ರಮೋಲಾ ನಿರ್ವಹಿಸುತ್ತಿದ್ದರು. ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು.

1/5
‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್​ ವಿಲನ್​ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

2/5
ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್​ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

3/5
ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

4/5
ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

5/5
ಬೇರೆ ಭಾಷೆಯಿಂದ ಆಫರ್​ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Click on your DTH Provider to Add TV9 Kannada