AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆಗೆ ಸಜ್ಜಾದ ದೆಹಲಿಯ ಸೌಂದರ್ಯವನ್ನು ಚಿತ್ರಗಳಲ್ಲಿ ನೋಡಿ

ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 9-10ರಂದು ಜಿ20 ಶೃಂಗಸಭೆ ನಡೆಯಲಿದ್ದು, ವಿಶ್ವದ ನಾಯಕರನ್ನು ಸ್ವಾಗತಿಸಲು ಸಜ್ಜಾಗಿದೆ. ಭದ್ರತೆಯಿಂದ ಹಿಡಿದು ಆಹಾರ, ಅಲಂಕಾರದವರೆಗೆ ವಿಶೇಷ ಕಾಳಜಿವಹಿಸಲಾಗುತ್ತಿದೆ. ಸಿದ್ಧತೆಗಳೆಡೆಗೆ ಒಂದು ನೋಟ.

ನಯನಾ ರಾಜೀವ್
|

Updated on:Sep 05, 2023 | 2:32 PM

Share
G-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ದೆಹಲಿ ಸೇರಿದಂತೆ ಎನ್​ಸಿಆರ್​ ಸಂಪೂರ್ಣ ಬದಲಾಗಿದೆ, ಬಹಳ ಸುಂದರವಾಗಿ ಅಲಂಕರಿಸಲಾಗಿದೆ.

1 / 6

2 / 6
ಜಿ20 ಶೃಂಗಸಭೆಯಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಸುಂದರವಾದ ಕಾರಂಜಿ, ಅದರಲ್ಲಿ ಮಿನುಗುವ ಬಣ್ಣ ಬಣ್ಣದ ದೀಪಗಳನ್ನು ನೋಡಲು ಎರಡು ಕಣ್ಣು ಸಾಲದು.

3 / 6
ಜಿ-20 ಗಾಗಿ ಮಾಡಲಾಗುತ್ತಿರುವ ಅಲಂಕಾರಗಳಲ್ಲಿ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಹರಿಸಲಾಗುತ್ತಿದೆ. ವಿವಿಧ ದೇಶಗಳ ಧ್ವಜಗಳನ್ನು ಇರಿಸಲಾಗಿದೆ.  ಜೊತೆಗೆ ವಿಶೇಷ ಚಿಹ್ನೆಗಳನ್ನು ಸಹ ಸೇರಿಸಲಾಗಿದೆ.

4 / 6
ವಿದೇಶಿ ಅತಿಥಿಗಳ ಆತಿಥ್ಯದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರತಿಯೊಂದು ವಿಷಯದ ವಿಶೇಷ ವಿವರಗಳನ್ನು ಪಟ್ಟಿ ಮಾಡಲಾಗುತ್ತಿದೆ, ಅರ್ಜೆಂಟೀನಾದ ರಾಷ್ಟ್ರೀಯ ಧ್ವಜದ ಜೊತೆಗೆ, ಅದರ ಚಿಹ್ನೆ ಪೂಮಾವನ್ನು ಸಹ ಚಿತ್ರಿಸಲಾಗಿದೆ.

5 / 6
ಜಿ-20 ಶೃಂಗಸಭೆಗಾಗಿ ದಕ್ಷಿಣ ಕೊರಿಯಾದ ಧ್ವಜದ ಜೊತೆಗೆ, ಅದರ ರಾಷ್ಟ್ರೀಯ ಪಕ್ಷಿ ಕೊರಿಯನ್ ಮ್ಯಾಗ್ಪಿಯ ಚಿಹ್ನೆಯನ್ನು ಸಹ ಇರಿಸಲಾಗಿದೆ. ಭದ್ರತಾ ಸಂಸ್ಥೆಗಳು ಅಲರ್ಟ್​ ಆಗಿವೆ. 50 ಸಾವಿರ ಪೊಲೀಸರನ್ನು ನೇಮಿಸಲಾಗಿದೆ. ಭದ್ರತೆಗಾಘಿ ನಿಯೋಜನೆಗೊಂಡ ಪೊಲೀಸರಿಗೆ ವಿಶೇಷ ಸಮವಸ್ತ್ರ ಸಿದ್ಧಪಡಿಸಲಾಗಿದೆ.  ಭಯೋತ್ಪಾದನಾ ನಿಗ್ರಹ ದಳದ ಸಹಾಯವನ್ನೂ ಪಡೆಯಲಾಗುತ್ತದೆ.

6 / 6

Published On - 2:31 pm, Tue, 5 September 23

Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!