AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sweet Corn: ಚಳಿಗಾಲದಲ್ಲಿ ಸ್ವೀಟ್ ಕಾರ್ನ್ ತಿನ್ನುವುದರಿಂದಾಗುವ ಲಾಭಗಳೇನು ಗೊತ್ತಾ: ಇಲ್ಲಿದೆ ಮಾಹಿತಿ

ನಾವು ಆರೋಗ್ಯವಾಗಿರಬೇಕಾದರೆ.. ಮೊದಲು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಚಳಿಗಾಲದಲ್ಲಿ ಸ್ವೀಟ್ ಕಾರ್ನ್ ತಿನ್ನುವುದರಿಂದ ಆಗುವ ಲಾಭಗಳೇನು ಎಂದು ತಿಳಿದುಕೋಣ.

TV9 Web
| Edited By: |

Updated on: Jan 09, 2023 | 7:00 AM

Share
ಸ್ವೀಟ್ ಕಾರ್ನ್ ಆರೋಗ್ಯಕರ ತರಕಾರಿಗಳಲ್ಲಿ ಒಂದು. ಇದು ಮೃದು ಮತ್ತು 
ರುಚಿಕರವಾಗಿರುತ್ತದೆ. ವಿವಿಧ ರೀತಿಯ 
ಅಡುಗೆಗಳಲ್ಲಿ ಬಳಸಲಾಗುತ್ತದೆ. ಅದರಲ್ಲೂ ಸಲಾಡ್ ಮಾಡುವುದಾದರೆ ಅದರಲ್ಲಿ
ಸ್ವಲ್ಪ ಸ್ವೀಟ್ ಕಾರ್ನ್ ಹಾಕಿದರೆ ತುಂಬಾ ಟೇಸ್ಟಿ ಮತ್ತು ಉತ್ತಮವಾಗಿರುತ್ತದೆ. 
ಸ್ವೀಟ್ ಕಾರ್ನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಸ್ವೀಟ್ ಕಾರ್ನ್ ಆರೋಗ್ಯಕರ ತರಕಾರಿಗಳಲ್ಲಿ ಒಂದು. ಇದು ಮೃದು ಮತ್ತು ರುಚಿಕರವಾಗಿರುತ್ತದೆ. ವಿವಿಧ ರೀತಿಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಅದರಲ್ಲೂ ಸಲಾಡ್ ಮಾಡುವುದಾದರೆ ಅದರಲ್ಲಿ ಸ್ವಲ್ಪ ಸ್ವೀಟ್ ಕಾರ್ನ್ ಹಾಕಿದರೆ ತುಂಬಾ ಟೇಸ್ಟಿ ಮತ್ತು ಉತ್ತಮವಾಗಿರುತ್ತದೆ. ಸ್ವೀಟ್ ಕಾರ್ನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

1 / 5
ಸ್ವೀಟ್ ಕಾರ್ನ್ ಇದು ಹೃದ್ರೋಗ ಮತ್ತು ಮಧುಮೇಹ, ಅಧಿಕ ರಕ್ತದೊತ್ತಡ ಇತ್ಯಾದಿಗಳಿಗೆ
ತುಂಬಾ ಪರಿಣಾಮಕಾರಿಯಾಗಿದೆ. ತೂಕ ಹೆಚ್ಚಿಸಲು ಕೂಡ ಸಹಕಾರಿಯಾಗಿದೆ.

ಸ್ವೀಟ್ ಕಾರ್ನ್ ಇದು ಹೃದ್ರೋಗ ಮತ್ತು ಮಧುಮೇಹ, ಅಧಿಕ ರಕ್ತದೊತ್ತಡ ಇತ್ಯಾದಿಗಳಿಗೆ ತುಂಬಾ ಪರಿಣಾಮಕಾರಿಯಾಗಿದೆ. ತೂಕ ಹೆಚ್ಚಿಸಲು ಕೂಡ ಸಹಕಾರಿಯಾಗಿದೆ.

2 / 5
ಒಂದು ಕಪ್ ಸ್ವೀಟ್ ಕಾರ್ನ್ 342 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಹಾಗಾಗಿ ಬೇಗ 
ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ಸ್ವೀಟ್ ಕಾರ್ನ್ ತಿನ್ನಲು ಆರಂಭಿಸಬಹುದು. 
ಇದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

ಒಂದು ಕಪ್ ಸ್ವೀಟ್ ಕಾರ್ನ್ 342 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಹಾಗಾಗಿ ಬೇಗ ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ಸ್ವೀಟ್ ಕಾರ್ನ್ ತಿನ್ನಲು ಆರಂಭಿಸಬಹುದು. ಇದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

3 / 5
ಸ್ವೀಟ್ ಕಾರ್ನ್​ನಲ್ಲಿ ನಾರಿನಂಶ ಅಧಿಕವಾಗಿದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು 
ಸಹಾಯ ಮಾಡುತ್ತದೆ. ಅಲ್ಲದೆ, ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ವಿವಿಧ ರೀತಿಯ
ಕ್ಯಾನ್ಸರ್‌ಗಳನ್ನು ತಡೆಯುತ್ತದೆ. ಇದು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಸ್ವೀಟ್ ಕಾರ್ನ್​ನಲ್ಲಿ ನಾರಿನಂಶ ಅಧಿಕವಾಗಿದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ವಿವಿಧ ರೀತಿಯ ಕ್ಯಾನ್ಸರ್‌ಗಳನ್ನು ತಡೆಯುತ್ತದೆ. ಇದು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 5
ಮೆಕ್ಕೆಜೋಳವು ಮೆಗ್ನೀಸಿಯಮ್, ಮ್ಯಾಂಗನೀಸ್, ಕಬ್ಬಿಣ, ತಾಮ್ರ, ಸತು ಮತ್ತು ಸೆಲೆನಿಯಮ್​ನ್ನು 
ಹೊಂದಿರುತ್ತದೆ. ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು 
ಅವಶ್ಯಕವಾಗಿದೆ.

ಮೆಕ್ಕೆಜೋಳವು ಮೆಗ್ನೀಸಿಯಮ್, ಮ್ಯಾಂಗನೀಸ್, ಕಬ್ಬಿಣ, ತಾಮ್ರ, ಸತು ಮತ್ತು ಸೆಲೆನಿಯಮ್​ನ್ನು ಹೊಂದಿರುತ್ತದೆ. ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅವಶ್ಯಕವಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ