Shiva Rajkumar: ಬೆಂಗಳೂರಿಗೆ ಬಂದು ಶಿವಣ್ಣನ ಭೇಟಿ ಮಾಡಿದ ತೆಲುಗು ನಟ ನಾನಿ

ಬೆಂಗಳೂರಿನಲ್ಲಿ ‘ಹಾಯ್ ನಾನ್ನ’ ಸಿನಿಮಾದ ಸುದ್ದಿಗೋಷ್ಠಿ ಇದೆ. ಈ ಹಿನ್ನೆಲೆಯಲ್ಲಿ ನಾನಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಅವರು ಶಿವಣ್ಣನ ಭೇಟಿ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Dec 05, 2023 | 11:07 AM

ನಟ ಶಿವರಾಜ್​ಕುಮಾರ್ ಮೇಲೆ ಪರಭಾಷೆಯವರಿಗೂ ವಿಶೇಷ ಪ್ರೀತಿ ಇದೆ. ಬೆಂಗಳೂರಿಗೆ ಆಗಮಿಸುವ ಪರಭಾಷೆಯ ಅನೇಕ ಸ್ಟಾರ್​ಗಳು ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡುತ್ತಾರೆ. ಈಗ ನಟ ನಾನಿ ಅವರು ಶಿವಣ್ಣನ ನಿವಾಸಕ್ಕೆ ತೆರಳಿದ್ದಾರೆ.

1 / 6
ನಾನಿ ಹಾಗೂ ಮೃಣಾಲ್ ಠಾಕೂರ್ ಅವರು ‘ಹಾಯ್ ನಾನ್ನ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರ ಡಿಸೆಂಬರ್ 7ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಾನಿ ಅವರು ಭಾಗಿ ಆಗಿದ್ದಾರೆ.

2 / 6
ಇಂದು (ಡಿಸೆಂಬರ್ 5) ಬೆಂಗಳೂರಿನಲ್ಲಿ ‘ಹಾಯ್ ನಾನ್ನ’ ಸಿನಿಮಾದ ಸುದ್ದಿಗೋಷ್ಠಿ ಇದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 4ರಂದು ನಾನಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಅವರು ಶಿವಣ್ಣನ ಭೇಟಿ ಮಾಡಿದ್ದಾರೆ.

3 / 6
ಶಿವರಾಜ್​ಕುಮಾರ್ ಹಾಗೂ ನಾನಿ ಮಧ್ಯೆ ಒಳ್ಳೆಯ ಗೆಳೆತನ ಇದೆ. ಶಿವಣ್ಣ ಅವರು ಪ್ರೀತಿಯಿಂದ ಅಪ್ಪುಗೆ ಕೊಟ್ಟು ನಾನಿಯನ್ನು ಸ್ವಾಗತಿಸಿದ್ದಾರೆ. ಇಬ್ಬರೂ ಉಭಯಕುಶಲೋಪರಿ ಮಾತನಾಡಿದ್ದಾರೆ.

4 / 6
‘ಹಾಯ್​ ನಾನ್ನ’ ಸಿನಿಮಾ ಕುರಿತು ನಾನಿ ಹಾಗೂ ಶಿವಣ್ಣ ಮಾತನಾಡಿದ್ದಾರೆ. ಶಿವರಾಜ್​ಕುಮಾರ್ ಅವರು ನಾನಿಯ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

5 / 6
ಗೀತಾ ಶಿವರಾಜ್​ಕುಮಾರ್, ಶಿವರಾಜ್​ಕುಮಾರ್, ಸಚಿವ ಮಧು ಬಂಗಾರಪ್ಪ ಹಾಗೂ ನಾನಿ ಅವರು ಒಟ್ಟಾಗಿ ನಿಂತು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

6 / 6

Published On - 11:07 am, Tue, 5 December 23

Follow us
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್